BIG NEWS : ಬೊಮ್ಮಾಯಿ ಸಂಪುಟದಲ್ಲಿ ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಸಚಿವ ಸ್ಥಾನ?

ನವದೆಹಲಿ : ರಾಜ್ಯದ ಸಚಿವ ಸಂಪುಟ ರಚನೆ ಸಂಬಂಧ ದೆಹಲಿಗೆ ಹೋಗಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ 9 ಗಂಟಗೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಈ ನಡುವೆ ತಮ್ಮ ಪುತ್ರ ವಿಜಯೇಂದ್ರರಿಗೆ ಸಚಿವ ಸ್ಥಾನ ನೀಡುವಂತೆ ಬಿ.ಎಸ್. ಯಡಿಯೂರಪ್ಪ ಹೈಕಮಾಂಡ್ ಗೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ. Corona virus : ಕೊರೋನಾ ನೋಟುಗಳ ಮೂಲಕ ಹರಡುತ್ತದೆಯೇ? ತಜ್ಞರು ಏನೆನ್ನುತ್ತಾರೆ? ಸಚಿವ ಸಂಪುಟ ರಚನೆ ಕುರಿತಂತೆ ಈಗಾಗಲೇ ದೆಹಲಿಗೆ ತೆರಳಿರುವ … Continue reading BIG NEWS : ಬೊಮ್ಮಾಯಿ ಸಂಪುಟದಲ್ಲಿ ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಸಚಿವ ಸ್ಥಾನ?