Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಪಂದ್ಯದ ನಡುವೆ ರಾಜಸ್ತಾನ್ ನಾಯಕ ರಿಯಾನ್ ಪರಾಗ್ ‘ಇ-ಸಿಗರೇಟ್’ ಸೇವನೆ : ಜೈಲು ಶಿಕ್ಷೆ ಸಾಧ್ಯತೆ | Video Viral

29/04/2026 10:03 AM

ಬಡತನದ ನಡುವೆಯೂ ಅರಳಿದ ಪ್ರತಿಭೆ : ಭಿಕ್ಷೆ ಬೇಡುತ್ತಲೇ `SSLC’ ಪರೀಕ್ಷೆಯಲ್ಲಿ 529 ಅಂಕ ಗಳಿಸಿದ ವಿದ್ಯಾರ್ಥಿನಿ.!

29/04/2026 9:54 AM

BREAKING : ರಾಜ್ಯದಲ್ಲಿ ಭ್ರೂಣಲಿಂಗ ಪತ್ತೆಗಾಗಿ ಬಾಲ ಗರ್ಭಿಣಿಯರಿಗೆ ಸ್ಕ್ಯಾನಿಂಗ್ : ಮೂವರು ವೈದ್ಯರು ಅರೆಸ್ಟ್!

29/04/2026 9:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ `ಯುವನಿಧಿ’ ಯೋಜನೆ ಸ್ಥಗಿತ : ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟನೆ.!
KARNATAKA

BIG NEWS : ರಾಜ್ಯದಲ್ಲಿ `ಯುವನಿಧಿ’ ಯೋಜನೆ ಸ್ಥಗಿತ : ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟನೆ.!

By kannadanewsnow5717/03/2025 7:44 PM

ಬೆಂಗಳೂರು : ವಿಧಾನಸಭೆ ಚುನಾವಣೆಗೂ ಮುನ್ನ ಘೋಷಣೆ ಮಾಡಿದಂತೆ ಪದವಿ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿದ ಪದವೀಧರರಿಗೆ ಯುವನಿಧಿ ಗ್ಯಾರಂಟಿ ಯೋಜನೆಯಡಿ ನೀಡಲಾಗುತ್ತಿರುವ ಆರ್ಥಿಕ ಸಹಾಯವನ್ನು ನೀಡಲು ಸರ್ಕಾರ ಬದ್ಧವಾಗಿದ್ದು, ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಸೋಮವಾರದ ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿಯ ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾವು ಕೊಟ್ಟ ವಾಗ್ದಾನದಂತೆ ನಡೆದುಕೊಳ್ಳುತ್ತೇವೆ. ಚುನಾವಣೆಗೂ ಮುನ್ನ ಜನತೆಗೆ ಯಾವ ಭರವಸೆಯನ್ನು ಕೊಟ್ಟಿದ್ದೇವೋ ಅವೆಲ್ಲವನ್ನೂ ಈಡೇರಿಸಲು ನಾವು ಬದ್ಧರಾಗಿದ್ದೇವೆ. ಯುವನಿಧಿ ಯೋಜನೆಯನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ವದಂತಿಗಳಿಗೆ ತೆರೆ ಎಳೆದರು.

ನಿಯಮಗಳ ಅನುಸಾರ ಪಾವತಿ
ಕೆಲವು ತಾಂತ್ರಿಕ ಕಾರಣಗಳಿಂದ ಯುವನಿಧಿ ಯೋಜನೆಯಡಿ ನೀಡಲಾಗುತ್ತಿರುವ ಆರ್ಥಿಕ ನೆರವು ವಿಳಂಬವಾಗಿರಬಹುದು. ಹಾಗೆಂದು ಇದನ್ನು ಸ್ಥಗಿತ ಮಾಡುತ್ತೇವೆ ಎಂದು ಯಾರೂ ಭಾವಿಸಬೇಕಾಗಿಲ್ಲ. ಅನುದಾನದ ಕೊರತೆಯೂ ಇಲ್ಲ. ನಿಯಮಗಳ ಅನುಸಾರವಾಗಿ ನೀಡಬೇಕು ಎಂದು ಸ್ಪಷ್ಟಪಡಿಸಿದರು.

ಯುವನಿಧಿಗೆ ಇಂತಿಷ್ಟೇ ಎಂದು ಟಾರ್ಗೆಟ್ ಮಾಡಿಕೊಂಡಿಲ್ಲ, ಇದು ಅನ್ ಲಿಮಿಟೆಡ್, ತಿಂಗಳಿನಿಂದ ತಿಂಗಳು, ವರ್ಷದಿಂದ ವರ್ಷಕ್ಕೆ ಫಲಾನುಭವಿಗಳ ಸಂಖ್ಯೆ ಹೆಚ್ಚಾಗುತ್ತದೆ. ಮುಂದಿನ ವರ್ಷ 5 ಲಕ್ಷವಾಗಬಹುದು. ನಂತರ 10 ಲಕ್ಷ ತಲುಪುವ ಸಾಧ್ಯತೆಯೂ ಇದೆ. ಪ್ರತಿ ವರ್ಷ ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಪದವಿ ಮತ್ತು ಡಿಪ್ಲೊಮಾ ಪೂರ್ಣಗೊಳಿಸಿ ಬರುತ್ತಾರೆ ಸಚಿವರು ತಿಳಿಸಿದರು.

ಪದವಿ ಡಿಪ್ಲೊಮಾ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಆರ್ಥಿಕ ನೆರವು ಪಡೆಯಬೇಕಾದರೆ ಮೊದಲು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು. ಇದಕ್ಕಾಗಿ ಇಲಾಖೆಗೆ ಸೇವಾ ಸಿಂಧು ಪೋರ್ಟಲ್ ಸೃಜನೆ ಮಾಡಿದೆ. ಇಲ್ಲಿವರೆಗೆ 1,74,181 ವಿದ್ಯಾರ್ಥಿಗಳು ಇದರ ನೆರವು ಪಡೆದಿದ್ದಾರೆ ಎಂದು ಡಾ. ಪಾಟೀಲ್ ವಿವರಿಸಿದರು.

ಹೆಸರು ನೋಂದಣಿ ಮಾಡಿದ ಮೇಲೆ ಅಭ್ಯರ್ಥಿಗಳು 181 ದಿನ ಕಾಯಬೇಕಾಗುತ್ತದೆ. ಈ ಕೆಟಗಿರಿಯಲ್ಲಿ 49 ಸಾವಿರ ಜನರಿದ್ದಾರೆ. ಹೆಚ್ಚಿನ ವಿದ್ಯಾಭ್ಯಾಸ ಅಥವಾ ಉದ್ಯೋಗಕ್ಕೆ ಸೇರಿದರೆ ಇದರ ನೆರವು ಸಿಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಪದವಿ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿದ ತಕ್ಷಣವೇ ಅರ್ಹರಿಗೆ ಇದು ಅನ್ವಯವಾಗುತ್ತದೆ. ಹೆಸರು ನೋಂದಾಯಿಸಿಕೊಂಡು ಪೋರ್ಟಲ್‌ ನಲ್ಲಿ ಅರ್ಜಿ ಹಾಕಿದರೆ ನೋಂದಣಿಯಾಗುತ್ತದೆ. ಇದಕ್ಕೆ ಯಾರ ಸಹಾಯವೂ ಬೇಕಾಗಿಲ್ಲ, ಇಲಾಖೆಯು ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು ಹೇಳಿದರು.

ಗ್ರಾಮೀಣ ಪ್ರದೇಶದ ಯುವಕರಿಗೆ ಮಾಹಿತಿ ಕೊಡಲು ಅಗತ್ಯವಾದ ವ್ಯವಸ್ಥೆ ಮಾಡಿದ್ದೇವೆ. ಕೆಲವು ಸಣ್ಣಪುಟ್ಟ ತಾಂತ್ರಿಕ ತೊಂದರೆಗಳು ಎದುರಾಗಬಹುದು ವಿದ್ಯಾರ್ಥಿಗಳು ಗಾಬರಿಪಡದೆ ಸರ್ಕಾರ ಸವಲತ್ತು ಪಡೆಯಲು ಮುಂದಾಗಬೇಕೆಂದು ಸಚಿವರು ಮನವಿ ಮಾಡಿದರು.

BIG NEWS: `Yuvanidhi' scheme suspended in the state: Minister Dr. Sharan Prakash Patil clarifies.!
Share. Facebook Twitter LinkedIn WhatsApp Email

Related Posts

ಬಡತನದ ನಡುವೆಯೂ ಅರಳಿದ ಪ್ರತಿಭೆ : ಭಿಕ್ಷೆ ಬೇಡುತ್ತಲೇ `SSLC’ ಪರೀಕ್ಷೆಯಲ್ಲಿ 529 ಅಂಕ ಗಳಿಸಿದ ವಿದ್ಯಾರ್ಥಿನಿ.!

29/04/2026 9:54 AM1 Min Read

BREAKING : ರಾಜ್ಯದಲ್ಲಿ ಭ್ರೂಣಲಿಂಗ ಪತ್ತೆಗಾಗಿ ಬಾಲ ಗರ್ಭಿಣಿಯರಿಗೆ ಸ್ಕ್ಯಾನಿಂಗ್ : ಮೂವರು ವೈದ್ಯರು ಅರೆಸ್ಟ್!

29/04/2026 9:50 AM2 Mins Read

BREAKING : ಹುಬ್ಬಳ್ಳಿ-ಧಾರವಾಡದಲ್ಲಿ 17ಕ್ಕೂ ಹೆಚ್ಚು ಸರಕಾರಿ ಹಾಸ್ಟೆಲ್ ಗಳ ಮೇಲೆ ಲೋಕಾಯುಕ್ತ ದಾಳಿ | Lokayukta Raid

29/04/2026 9:39 AM2 Mins Read
Recent News

BIG NEWS : ಪಂದ್ಯದ ನಡುವೆ ರಾಜಸ್ತಾನ್ ನಾಯಕ ರಿಯಾನ್ ಪರಾಗ್ ‘ಇ-ಸಿಗರೇಟ್’ ಸೇವನೆ : ಜೈಲು ಶಿಕ್ಷೆ ಸಾಧ್ಯತೆ | Video Viral

29/04/2026 10:03 AM

ಬಡತನದ ನಡುವೆಯೂ ಅರಳಿದ ಪ್ರತಿಭೆ : ಭಿಕ್ಷೆ ಬೇಡುತ್ತಲೇ `SSLC’ ಪರೀಕ್ಷೆಯಲ್ಲಿ 529 ಅಂಕ ಗಳಿಸಿದ ವಿದ್ಯಾರ್ಥಿನಿ.!

29/04/2026 9:54 AM

BREAKING : ರಾಜ್ಯದಲ್ಲಿ ಭ್ರೂಣಲಿಂಗ ಪತ್ತೆಗಾಗಿ ಬಾಲ ಗರ್ಭಿಣಿಯರಿಗೆ ಸ್ಕ್ಯಾನಿಂಗ್ : ಮೂವರು ವೈದ್ಯರು ಅರೆಸ್ಟ್!

29/04/2026 9:50 AM

ಡಿಸೆಂಬರ್‌ನಿಂದ ಬರಲಿದೆಯೇ ಹೊಸ ‘ಆಧಾರ್’ ಕಾರ್ಡ್? ಏನಿದು ಆಧಾರ್ 2.0? UIDAI ತರಲಿರುವ ಬಿಗ್ ಚೇಂಜಸ್ ಹೀಗಿದೆ!

29/04/2026 9:44 AM
State News
KARNATAKA

ಬಡತನದ ನಡುವೆಯೂ ಅರಳಿದ ಪ್ರತಿಭೆ : ಭಿಕ್ಷೆ ಬೇಡುತ್ತಲೇ `SSLC’ ಪರೀಕ್ಷೆಯಲ್ಲಿ 529 ಅಂಕ ಗಳಿಸಿದ ವಿದ್ಯಾರ್ಥಿನಿ.!

By kannadanewsnow5729/04/2026 9:54 AM KARNATAKA 1 Min Read

ಕಲಬುರಗಿ: ಹಸಿವು ಮತ್ತು ಬಡತನ ಸಾಧನೆಗೆ ಅಡ್ಡಿಯಲ್ಲ ಎಂಬುದನ್ನು ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸುಜಾತಾ ಭೀಮಶಾ ಗೊಲ್ಲರ್ ಸಾಬೀತುಪಡಿಸಿದ್ದಾರೆ.…

BREAKING : ರಾಜ್ಯದಲ್ಲಿ ಭ್ರೂಣಲಿಂಗ ಪತ್ತೆಗಾಗಿ ಬಾಲ ಗರ್ಭಿಣಿಯರಿಗೆ ಸ್ಕ್ಯಾನಿಂಗ್ : ಮೂವರು ವೈದ್ಯರು ಅರೆಸ್ಟ್!

29/04/2026 9:50 AM

BREAKING : ಹುಬ್ಬಳ್ಳಿ-ಧಾರವಾಡದಲ್ಲಿ 17ಕ್ಕೂ ಹೆಚ್ಚು ಸರಕಾರಿ ಹಾಸ್ಟೆಲ್ ಗಳ ಮೇಲೆ ಲೋಕಾಯುಕ್ತ ದಾಳಿ | Lokayukta Raid

29/04/2026 9:39 AM

BREAKING : ಚಿಕ್ಕಮಗಳೂರಲ್ಲಿ ಘೋರ ಘಟನೆ : ಕೌಟುಂಬಿಕ ಕಲಹದಿಂದ ಬೇಸತ್ತು ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣು!

29/04/2026 9:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.