Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಲಂಡನ್’ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ 7 ಗಂಟೆಗಳ ನಂತರ ಯು-ಟರ್ನ್, ದೆಹಲಿಗೆ ವಾಪಸ್

26/03/2026 3:14 PM

BIG NEWS : ಈ ಬಾರಿಯ IPL-2026 ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಿದ ‘BCCI’ : ಕಾರಣ ಇಲ್ಲಿದೆ!

26/03/2026 3:14 PM

BREAKING : ದೇಶದಲ್ಲಿ LPG ಅಥ್ವಾ ಇಂಧನ ಕೊರತೆ ಇಲ್ಲ, ‘ಉದ್ದೇಶಪೂರ್ವಕವಾಗಿ ಭೀತಿ ಹರಡಲಾಗ್ತಿದೆ’ : ಕೇಂದ್ರ ಸರ್ಕಾರ

26/03/2026 2:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಯುವನಿಧಿ ಯೋಜನೆ’ ಫಲಾನುಭವಿಗಳೇ ಗಮನಿಸಿ : ಡಿ.25 ರೊಳಗೆ ತಪ್ಪದೇ ಈ ಕೆಲಸ ಮಾಡಿ.!
KARNATAKA

BIG NEWS : ‘ಯುವನಿಧಿ ಯೋಜನೆ’ ಫಲಾನುಭವಿಗಳೇ ಗಮನಿಸಿ : ಡಿ.25 ರೊಳಗೆ ತಪ್ಪದೇ ಈ ಕೆಲಸ ಮಾಡಿ.!

By kannadanewsnow5722/12/2024 3:47 PM

ಬೆಂಗಳೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ ‘ಯುವನಿಧಿ’ ಯೋಜನೆ ಫಲಾನುಭವಿಗಳು ಡಿಸೆಂಬರ್ 25 ರೊಳಗೆ ತಪ್ಪದೇ ಡಿಕ್ಲರೇಶನ್ ಮಾಡುವಂತೆ ಸೂಚನೆ ನೀಡಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರವು ಪದವಿ ಹಾಗೂ ಡಿಪ್ಲೋಮಾ ಕೋರ್ಸ್‍ಗಳನ್ನು 2022-23 ಹಾಗೂ 2023-24 ನೇ ಸಾಲಿನಲ್ಲಿ ತೇರ್ಗಡೆಯಾದ ಕರ್ನಾಟಕ ರಹವಾಸಿಗಳಿಗೆ ನಿರುದ್ಯೊಗಿ ಭತ್ಯೆಯನ್ನು ನೀಡುವ ಖಾತರಿ ಯೋಜನೆಯಾಗಿದೆ.

ಯಾವುದೇ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಎಲ್ಲಾ ಪದವೀಧರರಿಗೆ, ಸ್ನಾತಕೋತ್ತರ ಪದವಿ, ಬಿಎಡ್ ಪದವೀಧರರಿಗೆ ಪ್ರತಿ ತಿಂಗಳು ರೂ.3 ಸಾವಿರ ಗಳು ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ.1500 ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ.

ಹಾಗೆಯೇ ಈಗಾಗಲೇ ಯುವನಿಧಿ ಯೋಜನೆಗೆ ಅರ್ಹರಾದ ಎಲ್ಲಾ ಫಲಾನುಭವಿಗಳು ಪ್ರತಿ ಮಾಹೆಯ 25 ನೇ ತಾರೀಖಿನ ಒಳಗೆ ಉನ್ನತ ವ್ಯಾಸಂಗ ಮುಂದುವರೆಸದಿರುವ ಕುರಿತು ಹಾಗೂ ಯಾವುದೇ ಉದ್ಯೋಗ ಹೊಂದಿಲ್ಲದಿರುವ ಕುರಿತು ‘ಸೇವಾಸಿಂಧು’ ಪೋರ್ಟಲ್ http://sevasindhugs.karnataka.gov.in ನಲ್ಲಿ ಕಡ್ಡಾಯವಾಗಿ ಸ್ವಯಂ ಘೋಷಣೆ ನೀಡಿದರೆ ಮಾತ್ರ ಮುಂದಿನ ತಿಂಗಳ ನಿರುದ್ಯೋಗ ಭತ್ಯೆ ನೀಡಲಾಗುವುದು ಎಂದು ಸೂಚನೆ ನೀಡಲಾಗಿದೆ.

BIG NEWS : ‘ಯುವನಿಧಿ ಯೋಜನೆ’ ಫಲಾನುಭವಿಗಳಿಗೆ ಮಹತ್ವದ ಮಾಹಿತಿ : ನಾಳೆಯೊಳಗೆ ತಪ್ಪದೇ ಈ ಕೆಲಸ ಮಾಡುವಂತೆ ಸರ್ಕಾರ ಸೂಚನೆ! BIG NEWS: 'Yuvanidhi Yojana' beneficiaries Note: Do this without fail by December 25.
Share. Facebook Twitter LinkedIn WhatsApp Email

Related Posts

BIG NEWS : ಈ ಬಾರಿಯ IPL-2026 ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಿದ ‘BCCI’ : ಕಾರಣ ಇಲ್ಲಿದೆ!

26/03/2026 3:14 PM1 Min Read

ಬೆಂಗಳೂರಲ್ಲಿ ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

26/03/2026 2:10 PM1 Min Read

BREAKING : ಪೋಷಕರಿಗೆ ಗುಡ್ ನ್ಯೂಸ್ : 1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : ಮಧು ಬಂಗಾರಪ್ಪ ಘೋಷಣೆ

26/03/2026 2:06 PM1 Min Read
Recent News

BREAKING : ಲಂಡನ್’ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ 7 ಗಂಟೆಗಳ ನಂತರ ಯು-ಟರ್ನ್, ದೆಹಲಿಗೆ ವಾಪಸ್

26/03/2026 3:14 PM

BIG NEWS : ಈ ಬಾರಿಯ IPL-2026 ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಿದ ‘BCCI’ : ಕಾರಣ ಇಲ್ಲಿದೆ!

26/03/2026 3:14 PM

BREAKING : ದೇಶದಲ್ಲಿ LPG ಅಥ್ವಾ ಇಂಧನ ಕೊರತೆ ಇಲ್ಲ, ‘ಉದ್ದೇಶಪೂರ್ವಕವಾಗಿ ಭೀತಿ ಹರಡಲಾಗ್ತಿದೆ’ : ಕೇಂದ್ರ ಸರ್ಕಾರ

26/03/2026 2:58 PM

BREAKING: ಭಾರತಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಹೆಚ್ಚಿಸಿದ ನಯಾರಾ ಎನರ್ಜಿ

26/03/2026 2:38 PM
State News
KARNATAKA

BIG NEWS : ಈ ಬಾರಿಯ IPL-2026 ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಿದ ‘BCCI’ : ಕಾರಣ ಇಲ್ಲಿದೆ!

By kannadanewsnow0526/03/2026 3:14 PM KARNATAKA 1 Min Read

ಬೆಂಗಳೂರು : ಕಳೆದ ವರ್ಷ ಜೂನ್ ನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರ…

ಬೆಂಗಳೂರಲ್ಲಿ ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

26/03/2026 2:10 PM

BREAKING : ಪೋಷಕರಿಗೆ ಗುಡ್ ನ್ಯೂಸ್ : 1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : ಮಧು ಬಂಗಾರಪ್ಪ ಘೋಷಣೆ

26/03/2026 2:06 PM

BREAKING : ರಾಜ್ಯದಲ್ಲಿ 1 ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ : ಸಚಿವ ಮಧು ಬಂಗಾರಪ್ಪ ಘೋಷಣೆ !

26/03/2026 2:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.