Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ: ಒಂದೇ ದಿನದಲ್ಲಿ ಹೂಡಿಕೆದಾರರ 7.6 ಲಕ್ಷ ಕೋಟಿ ಸಂಪತ್ತು ಭಸ್ಮ! | Stock market

19/03/2026 2:43 PM

ಸರ್ಕಾರಿ vs ಖಾಸಗಿ ಆಸ್ಪತ್ರೆ ಲಸಿಕೆ: ನಿಮ್ಮ ಮಗುವಿಗೆ ಯಾವುದು ಸೂಕ್ತ? ಇಲ್ಲಿದೆ ತಜ್ಞರ ಸಲಹೆ

19/03/2026 2:40 PM

ಪ್ರತಿನಿತ್ಯ ‘ಸಿಹಿ ಗೆಣಸು’ ಸೇವಿಸಿದರೆ ಏನಾಗುತ್ತೆ ಗೊತ್ತೇ? ಆರೋಗ್ಯದ ಗುಟ್ಟು ಬಿಚ್ಚಿಟ್ಟ ತಜ್ಞರು!

19/03/2026 2:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS :`ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಗಳಿಕೆ ರಜೆ ನಗದೀಕರಣ’ದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS :`ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಗಳಿಕೆ ರಜೆ ನಗದೀಕರಣ’ದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5714/02/2025 7:47 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಗಳಿಕೆ ರಜೆ ಕುರಿತಂತೆ ಮಹತ್ವದ ಆದೇಶವನ್ನು ಹೊರಡಿಸಿದೆ. ಆದೇನು ಅಂತ ಮುಂದೆ ಓದಿ.

ಈ ಕುರಿತಂತೆ ಆರ್ಥಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸೇರ್ಪಡೆ ಆದೇಶವನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 21.12.2023 ರ ಸರ್ಕಾರಿ ಆದೇಶ ಸಂಖ್ಯೆ ಆಇ 10(ಇ) ಸೇನಿಸೇ 2023 ಮತ್ತು ದಿನಾಂಕ 17.1.2025 ರ ಸರ್ಕಾರಿ ಆದೇಶ ಸಂಖ್ಯೆ ಆಇ 03 ಸೇನಿಸೇ 2024 ರ ಆದೇಶ ಭಾಗದ ಕೊನೆಯಲ್ಲಿ ಈ ಕೆಳಗಿನವುಗಳನ್ನು ಸೇರಿಸಿ ಓದಿಕೊಳ್ಳತಕ್ಕದ್ದು ಎಂಬುದಾಗಿ ಹೇಳಿದ್ದಾರೆ.

ಗಳಿಕೆ ರಜೆ ನಗದೀಕರಣಕ್ಕೆ ಮಂಜೂರಾತಿ ನೀಡುವ ಆದೇಶವನ್ನು ಯಾವುದಾದರೂ ಕಾರಣದಿಂದ ನಿಗಧಿತ ಬ್ಲಾಕ್‌ ಅವಧಿಯಲ್ಲಿ ಹೊರಡಿಸಲು ಸಾಧ್ಯವಾಗದಿದ್ದರೆ ಸಂಬಂಧಿತ ಪ್ರಾಧಿಕಾರವು ಅಂತಹ ಆದೇಶವನ್ನು ಬ್ಲಾಕ್‌ ಅವಧಿ ಮುಕ್ತಾಯಗೊಂಡ ನಂತರವೂ ಹೊರಡಿಸಬಹುದು. ಆದರೆ, ಗಳಿಕೆ ರಜೆ ನಗದೀಕರಣದ ಆರ್ಥಿಕ ಪ್ರಯೋಜನವನ್ನು ಸಂಬಂಧಿತ ಆರ್ಥಿಕ ವರ್ಷವು ಅಂತ್ಯಗೊಳ್ಳುವ ಮುನ್ನ ಪಡೆಯತಕ್ಕದ್ದು ಎಂಬುದಾಗಿ ತಿಳಿಸಿದ್ದಾರೆ.

BIG NEWS:'State Government Employees' Note: Important order from the government on 'earned leave encashment'.
Share. Facebook Twitter LinkedIn WhatsApp Email

Related Posts

ಸರ್ಕಾರಿ vs ಖಾಸಗಿ ಆಸ್ಪತ್ರೆ ಲಸಿಕೆ: ನಿಮ್ಮ ಮಗುವಿಗೆ ಯಾವುದು ಸೂಕ್ತ? ಇಲ್ಲಿದೆ ತಜ್ಞರ ಸಲಹೆ

19/03/2026 2:40 PM2 Mins Read

‘ರೌಡಿಶೀಟರ್‌’ಗಳೊಂದಿಗೆ ಬಿಲ್ಡಪ್ ರೀಲ್ಸ್: ಬಿಗ್ ಬಾಸ್ ಮಾಜಿ ಸ್ಪರ್ಧಿ ಡಾಗ್ ಸತೀಶ್ ವಿರುದ್ಧ ‘FIR’ ದಾಖಲು

19/03/2026 2:19 PM1 Min Read

BREAKING : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಬಿಜೆಪಿ ಟಿಕೆಟ್ : ಶಾಸಕ ಯತ್ನಾಳ್ ಹೊಸ ಬಾಂಬ್!

19/03/2026 2:09 PM1 Min Read
Recent News

ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ: ಒಂದೇ ದಿನದಲ್ಲಿ ಹೂಡಿಕೆದಾರರ 7.6 ಲಕ್ಷ ಕೋಟಿ ಸಂಪತ್ತು ಭಸ್ಮ! | Stock market

19/03/2026 2:43 PM

ಸರ್ಕಾರಿ vs ಖಾಸಗಿ ಆಸ್ಪತ್ರೆ ಲಸಿಕೆ: ನಿಮ್ಮ ಮಗುವಿಗೆ ಯಾವುದು ಸೂಕ್ತ? ಇಲ್ಲಿದೆ ತಜ್ಞರ ಸಲಹೆ

19/03/2026 2:40 PM

ಪ್ರತಿನಿತ್ಯ ‘ಸಿಹಿ ಗೆಣಸು’ ಸೇವಿಸಿದರೆ ಏನಾಗುತ್ತೆ ಗೊತ್ತೇ? ಆರೋಗ್ಯದ ಗುಟ್ಟು ಬಿಚ್ಚಿಟ್ಟ ತಜ್ಞರು!

19/03/2026 2:29 PM

ಯುವಜನತೆಯಲ್ಲಿ ಹೆಚ್ಚಾಗುತ್ತಿದೆ ‘ಸಂಧಿವಾತ’: ‘ಕಠಿಣ ಫಿಟ್ನೆಸ್ ಚಾಲೆಂಜ್‌’ಗಳೇ ಮುಳುವು?

19/03/2026 2:24 PM
State News
KARNATAKA

ಸರ್ಕಾರಿ vs ಖಾಸಗಿ ಆಸ್ಪತ್ರೆ ಲಸಿಕೆ: ನಿಮ್ಮ ಮಗುವಿಗೆ ಯಾವುದು ಸೂಕ್ತ? ಇಲ್ಲಿದೆ ತಜ್ಞರ ಸಲಹೆ

By kannadanewsnow0919/03/2026 2:40 PM KARNATAKA 2 Mins Read

ಮಗು ಹುಟ್ಟಿದ ನಂತರ ಪೋಷಕರಿಗೆ ಎದುರಾಗುವ ಅತಿದೊಡ್ಡ ಜವಾಬ್ದಾರಿಗಳಲ್ಲಿ ‘ಲಸಿಕೆ’ (Vaccination) ಕೂಡ ಒಂದು. ಮಗುವನ್ನು ಮಾರಕ ಕಾಯಿಲೆಗಳಿಂದ ರಕ್ಷಿಸಲು…

‘ರೌಡಿಶೀಟರ್‌’ಗಳೊಂದಿಗೆ ಬಿಲ್ಡಪ್ ರೀಲ್ಸ್: ಬಿಗ್ ಬಾಸ್ ಮಾಜಿ ಸ್ಪರ್ಧಿ ಡಾಗ್ ಸತೀಶ್ ವಿರುದ್ಧ ‘FIR’ ದಾಖಲು

19/03/2026 2:19 PM

BREAKING : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಬಿಜೆಪಿ ಟಿಕೆಟ್ : ಶಾಸಕ ಯತ್ನಾಳ್ ಹೊಸ ಬಾಂಬ್!

19/03/2026 2:09 PM

ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆ ಮಾಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ, ಬೆಂಗಳೂರು ಹೋಟೆಲ್ ಅಸೋಸಿಯೇಷನ್

19/03/2026 1:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.