ಬೆಂಗಳೂರಿನಲ್ಲಿ DRI ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 40 ಕೋಟಿ ಮೌಲ್ಯದ ಕೊಕೇನ್ ಸೀಜ್

ಬೆಂಗಳೂರು: ನಗರದಲ್ಲಿ ಡಿ ಆರ್ ಐ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ 40 ಕೋಟಿ ಮೌಲ್ಯದ ಕೊಕೇನ್ ಡ್ರಗ್ಸ್ ಸೀಜ್ ಮಾಡಿದ್ದಾರೆ. ವಿದೇಶದಿಂದ ಬೆಂಗಳೂರಿಗೆ ಕೊಕೇನ್ ಡ್ರಗ್ಸ್ ಸರಬರಾಜು ಮಾಡುತ್ತಿದ್ದಂತ ಮಾಹಿತಿ ಡಿ ಆರ್ ಐ ಅಧಿಕಾರಿಗಳಿಗೆ ಸಿಕ್ಕಿತ್ತು. ಈ ಸಂಬಂಧ ಕಾರ್ಯಾಚರಣೆ ನಡೆಸಿದಂತ ಡಿಆರ್ ಐ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ 40 ಕೋಟಿ ಮೌಲ್ಯದ ಕೊಕೇನ್ ಡ್ರಗ್ಸ್ ಜಸ್ತಿ ಮಾಡಿದ್ದಾರೆ. ಭಾರತ ಮೂಲದ ಪ್ರಯಾಣಿಕನೋರ್ವ ದೋಹಾದಿಂದ ಬೆಂಗಳೂರಿಗೆ ಬ್ಯಾಗ್ ನಲ್ಲಿ ಡ್ರಗ್ಸ್ … Continue reading ಬೆಂಗಳೂರಿನಲ್ಲಿ DRI ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 40 ಕೋಟಿ ಮೌಲ್ಯದ ಕೊಕೇನ್ ಸೀಜ್