BIG NEWS: ‘ರಾಜ್ಯ ಸರ್ಕಾರ’ದಿಂದ ಬಿಗ್ ಆರ್ಡರ್: ‘ಸರ್ಕಾರಿ ಕಚೇರಿ ಲಂಚ ಮುಕ್ತ’ಕ್ಕೆ ಖಡಕ್ ಕ್ರಮ

ಬೆಂಗಳೂರು: ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ ಎಂಬ ಶೀರ್ಷಿಕೆಯ ನಾಮಫಲಕವನ್ನು ಅಳವಡಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಮೂಲಕ ಪೇ ಸಿಎಂ ಪೋಸ್ಟರ್ ಕಾಂಗ್ರೆಸ್ ಅಭಿಯಾನಕ್ಕೆ ರಾಜ್ಯ ಸರ್ಕಾರದಿಂದ ಟಕ್ಕರ್ ಕೊಡಲಾಗಿದೆ. BREAKING NEWS : ಬಾಂಗ್ಲಾದಲ್ಲಿ ಘೋರ ದೋಣಿ ದುರಂತ ; ಕನಿಷ್ಠ 23 ಜನ ಸಾವು, ಡಜನ್ ಗಟ್ಟಲೆ ಮಂದಿ ನಾಪತ್ತೆ |Boat Accident ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಅಳವಡಿಸಲು ಅದೇಶ ಮತ್ತು ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯ … Continue reading BIG NEWS: ‘ರಾಜ್ಯ ಸರ್ಕಾರ’ದಿಂದ ಬಿಗ್ ಆರ್ಡರ್: ‘ಸರ್ಕಾರಿ ಕಚೇರಿ ಲಂಚ ಮುಕ್ತ’ಕ್ಕೆ ಖಡಕ್ ಕ್ರಮ