ಬೆಂಗಳೂರಲ್ಲಿ ಪೊಲೀಸ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರು ಆರೋಪಿಗಳು ಅರೆಸ್ಟ್

ಬೆಂಗಳೂರು: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನಿಷೇದಿತ ಮಾದಕ ವಸ್ತುವಾದಂತ ಎಂಡಿಎಂಎ, ಚರಸ್ ಹಾಗೂ ಗಾಂಜವನ್ನು ಮಾರಾಟ ಮಾಡುತ್ತಿದ್ದಂತ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಇಂದು ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದು, ಉತ್ತರ ವಿಭಾಗದ ಜೆ.ಸಿ.ನಗರ, ಹೆಬ್ಬಾಳ, ಆರ್.ಟಿ.ನಗರ ಮತ್ತು ಜಾಲಹಳ್ಳಿ ಪೊಲೀಸ್‌ ಠಾಣಾ ಸರಹದ್ದಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಅಪರಿಚಿತ ವ್ಯಕ್ತಿಗಳು ಮಾರಾಟ ಮಾಡುತ್ತಿರುವ ಬಗ್ಗೆ ಬಾತ್ಮೀಧಾರರಿಂದ ಈಗ್ಗೆ ಒಂದು ವಾರದ ಅವಧಿಯೊಳಗೆ ಖಚಿತ ಮಾಹಿತಿ … Continue reading ಬೆಂಗಳೂರಲ್ಲಿ ಪೊಲೀಸ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರು ಆರೋಪಿಗಳು ಅರೆಸ್ಟ್