Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : `IAF’ ಅಧಿಕಾರಿಯ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾಚಾರ; ‘ನನ್ನನ್ನು ಬಿಟ್ಟುಬಿಡಿ’ ಎಂದು ಮಹಿಳೆ ಗೋಳಾಡುವ ವಿಡಿಯೋ ವೈರಲ್ | WATCH VIDEO

ALERT : ವಾಹನ ಸವಾರರೇ ಎಚ್ಚರ : ಈ 4 ತಪ್ಪು ಮಾಡಿದರೆ ಟೋಲ್‌ ನಲ್ಲಿ “FASTag’ ಬ್ಲಾಕ್‌ ಲಿಸ್ಟ್ ಗ್ಯಾರಂಟಿ!

ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ 2.77 ಕೋಟಿ ಮೌಲ್ಯದ ಗಾಂಜಾ ವಶಕ್ಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ನಟ ದರ್ಶನ್’ಗೆ ಬಿಗ್ ರಿಲೀಫ್: ಮಧ್ಯಂತರ ಜಾಮೀನು ವಿಸ್ತರಿಸಿ ಹೈಕೋರ್ಟ್ ಆದೇಶ | Actor Darshan
KARNATAKA

BREAKING: ‘ನಟ ದರ್ಶನ್’ಗೆ ಬಿಗ್ ರಿಲೀಫ್: ಮಧ್ಯಂತರ ಜಾಮೀನು ವಿಸ್ತರಿಸಿ ಹೈಕೋರ್ಟ್ ಆದೇಶ | Actor Darshan

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಮಧ್ಯಂತರ ಜಾಮೀನು ಪಡೆದಿರುವಂತ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಾದ, ಪ್ರತಿವಾದ ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು, ಮಧ್ಯಂತರ ಜಾಮೀನನ್ನು ವಿಸ್ತರಿಸಿ ಆದೇಶಿಸಿದೆ.

ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಸಲಾಯಿತು. ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದಿಸಿದರೇ, ಎಸ್ ಪಿಪಿ ಪ್ರಸನ್ನ ಕುಮಾರ್ ಸರ್ಕಾರದ ಪರವಾಗಿ ಪ್ರಬಲ ವಾದವನ್ನು ಮಂಡಿಸಿದರು. ವಾದ ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿದೆ. ಅಲ್ಲದೇ ಕೋರ್ಟ್ ಆದೇಶ ನೀಡುವವರೆಗೂ ಮಧ್ಯಂತರ ಜಾಮೀನನ್ನು ವಿಸ್ತರಿಸಿ, ನಟ ದರ್ಶನ್ ಗೆ ಬಿಗ್ ರಿಲೀಫ್ ನೀಡಿದೆ.

ಅಂದಹಾಗೇ ನಟ ದರ್ಶನ್ ಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಡಿಸೆಂಬರ್.11ರವರೆದೆ ಮಧ್ಯಂತರ ಜಾಮೀನನ್ನು ಹೈಕೋರ್ಟ್ ನೀಡಿತ್ತು. ಅಂದೇ ಸರ್ಜರಿ ಮಾಡುತ್ತಿರುವುದಾಗಿ ಹೈಕೋರ್ಟ್ ಗೆ ಅವರ ಪರ ವಕೀಲ ಸಿ.ವಿ ನಾಗೇಶ್ ಮಾಹಿತಿ ನೀಡಿದ್ದರು. ಈ ಬಳಿಕ ಮಧ್ಯಂತರ ಆದೇಶವನ್ನು ಮುಂದಿನ ಜಾಮೀನು ಆದೇಶದ ತೀರ್ಪು ನೀಡುವವರೆಗೂ ವಿಸ್ತರಿಸಿ ಆದೇಶಿಸಿದೆ.

Good News: ರಾಜ್ಯದ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ಬಡ್ತಿ ಭಾಗ್ಯ – ಸಚಿವ ಮಧು ಬಂಗಾರಪ್ಪ

ಬೆಂಗಳೂರು ಜನತೆ ಗಮನಕ್ಕೆ: ನಾಳೆ ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut

Share. Facebook Twitter LinkedIn WhatsApp Email

Related Posts

ALERT : ವಾಹನ ಸವಾರರೇ ಎಚ್ಚರ : ಈ 4 ತಪ್ಪು ಮಾಡಿದರೆ ಟೋಲ್‌ ನಲ್ಲಿ “FASTag’ ಬ್ಲಾಕ್‌ ಲಿಸ್ಟ್ ಗ್ಯಾರಂಟಿ!

2 Mins Read

ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ 2.77 ಕೋಟಿ ಮೌಲ್ಯದ ಗಾಂಜಾ ವಶಕ್ಕೆ

1 Min Read

BREAKING : ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ : ಟ್ರ್ಯಾಕ್ಟರ್, ಬೋಲೇರೋ ವಾಹನಕ್ಕೆ ಡಿಕ್ಕಿ ಹೊಡೆದ ಲಾರಿ!

1 Min Read
Recent News

SHOCKING : `IAF’ ಅಧಿಕಾರಿಯ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾಚಾರ; ‘ನನ್ನನ್ನು ಬಿಟ್ಟುಬಿಡಿ’ ಎಂದು ಮಹಿಳೆ ಗೋಳಾಡುವ ವಿಡಿಯೋ ವೈರಲ್ | WATCH VIDEO

ALERT : ವಾಹನ ಸವಾರರೇ ಎಚ್ಚರ : ಈ 4 ತಪ್ಪು ಮಾಡಿದರೆ ಟೋಲ್‌ ನಲ್ಲಿ “FASTag’ ಬ್ಲಾಕ್‌ ಲಿಸ್ಟ್ ಗ್ಯಾರಂಟಿ!

ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ 2.77 ಕೋಟಿ ಮೌಲ್ಯದ ಗಾಂಜಾ ವಶಕ್ಕೆ

BREAKING : ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ : ಟ್ರ್ಯಾಕ್ಟರ್, ಬೋಲೇರೋ ವಾಹನಕ್ಕೆ ಡಿಕ್ಕಿ ಹೊಡೆದ ಲಾರಿ!

State News
KARNATAKA

ALERT : ವಾಹನ ಸವಾರರೇ ಎಚ್ಚರ : ಈ 4 ತಪ್ಪು ಮಾಡಿದರೆ ಟೋಲ್‌ ನಲ್ಲಿ “FASTag’ ಬ್ಲಾಕ್‌ ಲಿಸ್ಟ್ ಗ್ಯಾರಂಟಿ!

By kannadanewsnow57 KARNATAKA 2 Mins Read

ನವದೆಹಲಿ: ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ ಸುಲಭವಾಗಿ ಟೋಲ್ ಪಾವತಿಸಲು ‘ಫಾಸ್ಟ್ಯಾಗ್’ (FASTag) ಅತ್ಯಗತ್ಯವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಹಲವು ವಾಹನ…

ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ 2.77 ಕೋಟಿ ಮೌಲ್ಯದ ಗಾಂಜಾ ವಶಕ್ಕೆ

BREAKING : ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ : ಟ್ರ್ಯಾಕ್ಟರ್, ಬೋಲೇರೋ ವಾಹನಕ್ಕೆ ಡಿಕ್ಕಿ ಹೊಡೆದ ಲಾರಿ!

BIG NEWS : ಜೂನ್ 23 ಅಥವಾ 25ಕ್ಕೆ ಸಚಿವ ಸಂಪುಟ ವಿಸ್ತರಣೆ : ಶಾಸಕ ಟಿಬಿ ಜಯಚಂದ್ರ ಹೇಳಿಕೆ 

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.