ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಲ್ಲಿ ನಟ ಸಾಧು ಕೋಕಿಲ ಹಾಗೂ ಮಂಡ್ಯ ರಮೇಶ್ ವಿರುದ್ಧದ ಕೇಸನ್ನು ರದ್ದುಗೊಳಿಸಿದೆ. ಆ ಮೂಲಕ ಸಾಧು ಕೋಕಿಲ ಹಾಗೂ ಮಂಡ್ಯ ರಮೇಶ್ ಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಈ ಕುರಿತಂತೆ ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ ಉಮಾ ಅವರನ್ನೊಳಗೊಂಡ ನ್ಯಾಯಪೀಠವು ಈ ಆದೇಶ ಮಾಡಿದೆ. ಮೈಸೂರಿನ ಬ್ಯೂಟಿ ಪಾರ್ಲರ್ ನ ಮಹಿಳೆಯೊಬ್ಬರಿಂದ ಈ ಆರೋಪ ಕೇಳಿ ಬಂದಿತ್ತು. ತನಿಖೆ ನಡೆಸಿದ್ದಂತ ಮೈಸೂರಿನ ಸರಸ್ವತಿ ಪುರಂ ಪೊಲೀಸರು ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. … Continue reading BREAKING: ಲೈಂಗಿಕ ದೌರ್ಜನ್ಯ ಕೇಸಲ್ಲಿ ‘ನಟ ಸಾಧು ಕೋಕಿಲ, ಮಂಡ್ಯ ರಮೇಶ್’ಗೆ ಬಿಗ್ ರಿಲೀಫ್: ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed