Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ಪುಡಿಯ ಒಂದೇ ಚಮಚದಿಂದ `ಶುಗರ್,ಬಿಪಿ’ ಎಲ್ಲವೂ ಕಂಟ್ರೋಲ್ ಮಾಡಬಹುದು !

17/02/2026 7:53 AM

‘ಮುಂದಿನ ವಾರ ಪ್ರಧಾನಿ ಮೋದಿ ಇಸ್ರೇಲ್ ಗೆ ಭೇಟಿ ನೀಡಲಿದ್ದಾರೆ’: ಬೆಂಜಮಿನ್ ನೆತನ್ಯಾಹು

17/02/2026 7:42 AM

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಪಾಪಿ ಪುತ್ರರು !

17/02/2026 7:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಡ್ರಗ್ಸ್ ಪ್ರಕರಣದಲ್ಲಿ ‘ನಟಿ ಸಂಜನಾ ಗಲ್ರಾನಿ’ಗೆ ಬಿಗ್ ರಿಲೀಫ್: ಹೈಕೋರ್ಟ್ ನಿಂದ ‘FIR’ ರದ್ದು | Sanjana Galrani
KARNATAKA

BREAKING: ಡ್ರಗ್ಸ್ ಪ್ರಕರಣದಲ್ಲಿ ‘ನಟಿ ಸಂಜನಾ ಗಲ್ರಾನಿ’ಗೆ ಬಿಗ್ ರಿಲೀಫ್: ಹೈಕೋರ್ಟ್ ನಿಂದ ‘FIR’ ರದ್ದು | Sanjana Galrani

By kannadanewsnow0924/06/2024 8:29 PM

ಬೆಂಗಳೂರು: ನಟಿ ಸಂಜನಾ ಗಲ್ರಾನಿ ವಿರುದ್ಧ ದಾಖಲಾಗಿದ್ದಂತ ಡ್ರಗ್ಸ್ ಪ್ರಕರಣದಲ್ಲಿ ಈಗ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅದೇ ಅವರ ವಿರುದ್ಧ ದಾಖಲಾಗಿದ್ದಂತ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.

ನಟಿ ಸಂಜನಾ ಗಲ್ರಾನಿ ಅವರು ತಮ್ಮ ವಿರುದ್ಧ ದಾಖಲಾಗಿದ್ದಂತ ಡ್ರಗ್ಸ್ ಪ್ರಕರಣವನ್ನು ರದ್ದುಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠವು, ಅವರ ವಿರುದ್ಧದ ಎಫ್ಐಆರ್ ರದ್ದುಗೊಳಿಸಿ ಆದೇಶಿಸಿದೆ.

ಅಂದಹಾಗೇ 2020ರ ಸೆಪ್ಟೆಂಬರ್ ನಲ್ಲಿ ನಟಿ ಸಂಜನಾ ಗಲ್ರಾಣಿ ವಿರುದ್ಧ ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ದಾಳಿ ನಡೆಸಿ, ಬಂಧಿಸಿತ್ತು. ಆ ಬಳಿಕ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಇಂತಹ ಎಫ್ಐಆರ್ ಅನ್ನು ಹೈಕೋರ್ಟ್ ಇಂದು ರದ್ದುಗೊಳಿಸಿ, ಬಿಗ್ ರಿಲೀಫ್ ನೀಡಿದೆ.

ಹೀಗಿದೆ ಇಂದಿನ ‘ಕಂದಾಯ ಸಚಿವ ಕೃಷ್ಣಭೈರೇಗೌಡ’ ಅವರ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್

BREAKING: ರಾಜ್ಯ ಸರ್ಕಾರದಿಂದ ‘ಗ್ರಾ.ಪಂ ಕಾರ್ಯದರ್ಶಿ’ಗಳನ್ನು ಜನನ, ಮರಣ ‘ಉಪ ನೋಂದಣಾಧಿಕಾರಿ’ಗಳನ್ನಾಗಿ ನೇಮಿಸಿ ಆದೇಶ

ನಾನು ಅಧಿಕಾರಕ್ಕಾಗಿ ಚನ್ನಪಟ್ಟಣ ಬಿಟ್ಟು ಓಡಿ ಹೋಗುವವನಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

Share. Facebook Twitter LinkedIn WhatsApp Email

Related Posts

ಈ ಪುಡಿಯ ಒಂದೇ ಚಮಚದಿಂದ `ಶುಗರ್,ಬಿಪಿ’ ಎಲ್ಲವೂ ಕಂಟ್ರೋಲ್ ಮಾಡಬಹುದು !

17/02/2026 7:53 AM2 Mins Read

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಪಾಪಿ ಪುತ್ರರು !

17/02/2026 7:40 AM1 Min Read

ಈ ಎಲೆಗಳನ್ನು ಕಡಿಮೆ ಅಂದಾಜು ಮಾಡಬೇಡಿ : ಇವು ಮಧುಮೇಹ ಸೇರಿ ಹಲವು ಸಮಸ್ಯೆಗಳಿಗೆ ರಾಮಬಾಣ !

17/02/2026 7:25 AM1 Min Read
Recent News

ಈ ಪುಡಿಯ ಒಂದೇ ಚಮಚದಿಂದ `ಶುಗರ್,ಬಿಪಿ’ ಎಲ್ಲವೂ ಕಂಟ್ರೋಲ್ ಮಾಡಬಹುದು !

17/02/2026 7:53 AM

‘ಮುಂದಿನ ವಾರ ಪ್ರಧಾನಿ ಮೋದಿ ಇಸ್ರೇಲ್ ಗೆ ಭೇಟಿ ನೀಡಲಿದ್ದಾರೆ’: ಬೆಂಜಮಿನ್ ನೆತನ್ಯಾಹು

17/02/2026 7:42 AM

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಪಾಪಿ ಪುತ್ರರು !

17/02/2026 7:40 AM

ಅಮೇರಿಕಾದಲ್ಲಿ ಉನ್ನತ ಕೌಶಲ್ಯ ಹೊಂದಿರುವ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಭಾರತೀಯರು ವರ್ಣಭೇದ ವಿರೋಧಕ್ಕೆ ಗುರಿಯಾಗಿದ್ದಾರೆ: ವರದಿ

17/02/2026 7:36 AM
State News
KARNATAKA

ಈ ಪುಡಿಯ ಒಂದೇ ಚಮಚದಿಂದ `ಶುಗರ್,ಬಿಪಿ’ ಎಲ್ಲವೂ ಕಂಟ್ರೋಲ್ ಮಾಡಬಹುದು !

By kannadanewsnow5717/02/2026 7:53 AM KARNATAKA 2 Mins Read

ಮೆಂತ್ಯದಲ್ಲಿ ಕ್ಯಾರೆಟ್’ಗಿಂತ ಹೆಚ್ಚಿನ ವಿಟಮಿನ್ ಎ ಮತ್ತು ಹಾಲಿಗಿಂತ ಹೆಚ್ಚಿನ ಕ್ಯಾಲ್ಸಿಯಂ ಇದೆ. ಈ ಸೂಪರ್‌ಫುಡ್ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ…

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಪಾಪಿ ಪುತ್ರರು !

17/02/2026 7:40 AM

ಈ ಎಲೆಗಳನ್ನು ಕಡಿಮೆ ಅಂದಾಜು ಮಾಡಬೇಡಿ : ಇವು ಮಧುಮೇಹ ಸೇರಿ ಹಲವು ಸಮಸ್ಯೆಗಳಿಗೆ ರಾಮಬಾಣ !

17/02/2026 7:25 AM

ಕೀಲು ನೋವು, ಬೆನ್ನು ನೋವು? ವಾರದಲ್ಲಿ 2 ದಿನ ಇದನ್ನು ಸೇವಿಸಿದ್ರೆ ಎಲ್ಲಾ ಸಮಸ್ಯೆಗಳಿಗೂ ಪರಿಹಾರ !

17/02/2026 7:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.