ಬೆಂಗಳೂರು: ನಟಿ ಸಂಜನಾ ಗಲ್ರಾನಿ ವಿರುದ್ಧ ದಾಖಲಾಗಿದ್ದಂತ ಡ್ರಗ್ಸ್ ಪ್ರಕರಣದಲ್ಲಿ ಈಗ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅದೇ ಅವರ ವಿರುದ್ಧ ದಾಖಲಾಗಿದ್ದಂತ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ನಟಿ ಸಂಜನಾ ಗಲ್ರಾನಿ ಅವರು ತಮ್ಮ ವಿರುದ್ಧ ದಾಖಲಾಗಿದ್ದಂತ ಡ್ರಗ್ಸ್ ಪ್ರಕರಣವನ್ನು ರದ್ದುಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠವು, ಅವರ ವಿರುದ್ಧದ ಎಫ್ಐಆರ್ ರದ್ದುಗೊಳಿಸಿ ಆದೇಶಿಸಿದೆ. ಅಂದಹಾಗೇ 2020ರ ಸೆಪ್ಟೆಂಬರ್ ನಲ್ಲಿ ನಟಿ ಸಂಜನಾ … Continue reading BREAKING: ಡ್ರಗ್ಸ್ ಪ್ರಕರಣದಲ್ಲಿ ‘ನಟಿ ಸಂಜನಾ ಗಲ್ರಾನಿ’ಗೆ ಬಿಗ್ ರಿಲೀಫ್: ಹೈಕೋರ್ಟ್ ನಿಂದ ‘FIR’ ರದ್ದು | Sanjana Galrani
Copy and paste this URL into your WordPress site to embed
Copy and paste this code into your site to embed