ಹೈದರಾಬಾದ್: ನಟ ಅಲ್ಲು ಅರ್ಜುನ್ ಅವರ ವಿರುದ್ಧದ ಕಾಲ್ತುಳಿತ ಪ್ರಕರಣದಲ್ಲಿ ಕೋರ್ಟ್ ಮತ್ತೊಂದು ಬಿಗ್ ರಿಲೀಫ್ ನೀಡಿದೆ. ಈ ಪ್ರಕರಣ ಸಂಬಂಧ ಕೋರ್ಟ್ ವಿಧಿಸಿದ್ದಂತ ಷರತ್ತುಗಳನ್ನು ಮತ್ತಷ್ಟು ಸಡಿಲಗೊಳಿಸಲಾಗಿದೆ. ಅದರಲ್ಲಿ ಪೊಲೀಸ್ ಠಾಣೆಗೆ ಹಾಜರಾಗುವುದರಿಂದ ವಿನಾಯ್ತಿ ನೀಡಿದೆ. ಅಲ್ಲದೇ ವಿದೇಶಿ ಪ್ರವಾಸ ಕೈಗೊಳ್ಳೋದಕ್ಕೂ ಅನುಮತಿ ನೀಡಿದೆ. ಪುಷ್ಪಾ 2 ಕಾಲ್ತುಳಿತ ಪ್ರಕರಣದಲ್ಲಿ ಹೈದರಾಬಾದ್ನ ನಾಂಪಲ್ಲಿ ನ್ಯಾಯಾಲಯವು ಅಲ್ಲು ಅರ್ಜುನ್ಗೆ ಹಲವಾರು ಸಡಿಲಿಕೆಗಳನ್ನು ನೀಡಿದೆ. ತೆಲುಗು ಸೂಪರ್ಸ್ಟಾರ್ ಈ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕಳೆದ ತಿಂಗಳು ಅವರನ್ನು ಬಂಧಿಸಲಾಗಿತ್ತು. ಆದಾಗ್ಯೂ, … Continue reading BREAKING: ‘ನಟ ಅಲ್ಲು ಅರ್ಜುನ್’ಗೆ ಬಿಗ್ ರಿಲೀಫ್: ಪೊಲೀಸ್ ಠಾಣೆಗೆ ಹಾಜರಾತಿಯಿಂದ ವಿನಾಯ್ತಿ ನೀಡಿ ಕೋರ್ಟ್ ಆದೇಶ | Actor Allu Arjun
Copy and paste this URL into your WordPress site to embed
Copy and paste this code into your site to embed