ಬೆಂಗಳೂರು ಜನತೆಗೆ ಬಿಗ್ ರಿಲೀಫ್: ಮಾ.15ರ ನಂತ್ರ ಅನ್ಯ ಉದ್ದೇಶಕ್ಕೆ ನೀರು ಬಳಸಿದ್ರೆ 5,000 ದಂಡ

ಬೆಂಗಳೂರು: ನಗರದಲ್ಲಿ ನೀರಿನ ಬಿಕ್ಕಟ್ಟು ಹೆಚ್ಚಾಗಿದೆ. ನೀರು ಅತ್ಯಮೂಲ್ಯ. ಮಿತವಾಗಿ ಬಳಸಿ ಎಂಬುದಾಗಿ ರಾಜ್ಯ ಸರ್ಕಾರ ಜನತೆಗೆ ತಿಳಿಸಿ ಹೇಳಿದೆ. ಅಲ್ಲದೇ ಅನ್ಯಕಾರ್ಯಗಳಿಗೆ ನೀರು ಬಳಕೆ ಮಾಡಿದ್ರೇ 5,000 ದಂಡ ವಿಧಿಸೋದಾಗಿ ಆದೇಶಿಸಿತ್ತು. ಆದ್ರೇ ಮಾ.15ರಿಂದ ಅನ್ಯ ಉದ್ದೇಶಕ್ಕೆ ನೀರು ಬಳಸಿದ್ರೇ ದಂಡ ವಿಧಿಸಲಾಗುತ್ತದೆ ಎಂಬುದಾಗಿ ಜಲಮಂಡಳಿ ಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕಾವೇರಿ ನೀರನ್ನು ಕುಡಿಯುವ ಉದ್ದೇಶ ಹೊರತುಪಡಿಸಿ ಅನ್ಯ ಉದ್ದೇಶಕ್ಕೆ … Continue reading ಬೆಂಗಳೂರು ಜನತೆಗೆ ಬಿಗ್ ರಿಲೀಫ್: ಮಾ.15ರ ನಂತ್ರ ಅನ್ಯ ಉದ್ದೇಶಕ್ಕೆ ನೀರು ಬಳಸಿದ್ರೆ 5,000 ದಂಡ