BIG BREAKING: ‘BJP ನಾಯಕ’ರಿಗೆ ಬಿಗ್ ರಿಲೀಫ್: ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ‘FIR’ಗೆ ಹೈಕೋರ್ಟ್ ತಡೆಯಾಜ್ಞೆ
ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ರಾಘವೇಂದ್ರ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ವಿವಿಧ ಮುಖಂಡರ ವಿರುದ್ಧ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ದೂರಿನಡಿ ದಾಖಲಾಗಿದ್ದಂತ ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ಬಿಜೆಪಿ ನಾಯಕರಿಗೆ ಬಿಗ್ ರಿಲೀಫ್ ನೀಡಿದೆ. ಇಂದು ಬಿಜೆಪಿ ಮುಖಂಡ ನಳೀನ್ ಕುಮಾರ್ ಕಟೀಲ್ ಅವರು ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ದೂರಿನ ನಂತ್ರ ದಾಖಲಾಗಿದ್ದಂತ ಎಫ್ಐಆರ್ ರದ್ದುಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ … Continue reading BIG BREAKING: ‘BJP ನಾಯಕ’ರಿಗೆ ಬಿಗ್ ರಿಲೀಫ್: ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ‘FIR’ಗೆ ಹೈಕೋರ್ಟ್ ತಡೆಯಾಜ್ಞೆ
Copy and paste this URL into your WordPress site to embed
Copy and paste this code into your site to embed