BIG BREAKING: ಬಿಜೆಪಿ MLC ಸಿ.ಟಿ ರವಿ ಬಿಗ್ ರಿಲೀಫ್: ತಕ್ಷಣವೇ ಬಿಡುಗಡೆಗೆ ಹೈಕೋರ್ಟ್ ಕೋರ್ಟ್ ಆದೇಶ | CT Ravi
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಅಶ್ಲೀಲ ಪದ ಬಳಕೆ ಸಂಬಂಧ ದಾಖಲಾಗಿದ್ದಂತ ಎಫ್ಐಆರ್ ಹಿನ್ನಲೆಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ಬಂಧಿಸಲಾಗಿತ್ತು. ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ಬಿಡುಗಡೆಗೆ ಆದೇಶಿಸಿದೆ. ಬೆಳಗಾವಿಯ ಜೆಎಂಎಫ್ ಸಿ ನ್ಯಾಯಾಲಯವು ಪರಿಷತ್ ಸದಸ್ಯ ಸಿ.ಟಿ ರವಿ ಅವರು ತಮ್ಮ ಬಂಧನದ ನಂತ್ರ ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿ, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿತ್ತು. … Continue reading BIG BREAKING: ಬಿಜೆಪಿ MLC ಸಿ.ಟಿ ರವಿ ಬಿಗ್ ರಿಲೀಫ್: ತಕ್ಷಣವೇ ಬಿಡುಗಡೆಗೆ ಹೈಕೋರ್ಟ್ ಕೋರ್ಟ್ ಆದೇಶ | CT Ravi
Copy and paste this URL into your WordPress site to embed
Copy and paste this code into your site to embed