BREAKING: ಪೋಕ್ಸೋ ಕೇಸಲ್ಲಿ ಬಿಎಸ್ ಯಡಿಯೂರಪ್ಪಗೆ ಮತ್ತೆ ರಿಲೀಫ್: ಖುದ್ದು ಹಾಜರಾತಿಗೆ ವಿನಾಯ್ತಿ ನೀಡಿ ಹೈಕೋರ್ಟ್ ಆದೇಶ | BS Yediyurappa

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಈಗಾಗಲೇ ಖುದ್ದು ಹಾಜರಾತಿಗೆ ವಿನಾಯ್ತಿ ನೀಡಲಾಗಿತ್ತು. ಈಗ ಮತ್ತೆ ಹೈಕೋರ್ಟ್ ಖುದ್ದು ಹಾಜರಾತಿಯಿಂದ ಬಿಎಸ್ ವೈಗೆ ವಿನಾಯ್ತಿ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ. ಈ ಕುರಿತಂತೆ ಇಂದು ಹೈಕೋರ್ಟ್ ನ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಪ್ರಕರಣದ ವಿಚಾರಣೆಯನ್ನು ಜುಲೈ.26ಕ್ಕೆ ನಿಗದಿ ಪಡಿಸಿದೆ. ಈ ಹಿನ್ನಲೆಯಲ್ಲಿ ಜುಲೈ.25ರವರೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಇತರೆ ಆರೋಪಿಗಳಿಗೆ ಖುದ್ದು ಹಾಜರಾತಿಯಿಂದ … Continue reading BREAKING: ಪೋಕ್ಸೋ ಕೇಸಲ್ಲಿ ಬಿಎಸ್ ಯಡಿಯೂರಪ್ಪಗೆ ಮತ್ತೆ ರಿಲೀಫ್: ಖುದ್ದು ಹಾಜರಾತಿಗೆ ವಿನಾಯ್ತಿ ನೀಡಿ ಹೈಕೋರ್ಟ್ ಆದೇಶ | BS Yediyurappa