BREAKING: ಬಿವೈ ವಿಜಯೇಂದ್ರಗೆ ಬಿಗ್ ರಿಲೀಫ್: ಅಕ್ರಮ ಹಣ ವರ್ಗಾವಣೆ ಕೇಸ್ FIR ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು. ಈ ಕೇಸ್ ರದ್ದುಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂತಹ ಅಕ್ರಮ ಹಣ ವರ್ಗಾವಣೆ ಕೇಸ್ ಅಡಿ ದಾಖಲಾಗಿದ್ದಂತ ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿದೆ. ಚುನಾವಣಾ ಬಾಂಡ್ ಗಳ ಸೋಗಿನಲ್ಲಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಆಗಿನ ಉಪರಾಷ್ಟ್ರಪತಿ ಹಾಗೂ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ … Continue reading BREAKING: ಬಿವೈ ವಿಜಯೇಂದ್ರಗೆ ಬಿಗ್ ರಿಲೀಫ್: ಅಕ್ರಮ ಹಣ ವರ್ಗಾವಣೆ ಕೇಸ್ FIR ರದ್ದುಗೊಳಿಸಿದ ಹೈಕೋರ್ಟ್