ಚಕ್ರವರ್ತಿ ಸೂಲಿಬೆಲೆಗೆ ಬಿಗ್ ರಿಲೀಫ್ : ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ಕೇಸ್ ಗೆ ಸುಪ್ರೀಂ ಕೋರ್ಟ್ ತಡೆ!
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಅಯೋಗ್ಯ ಎಂದು ಅವಹೇಳನಕಾರಿ ಪದ ಬಳಕೆ ಮಾಡಿದ್ದರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಚಕ್ರವರ್ತಿ ಸೂಲಿಬೆಲೆ ಅವರ ಪ್ರಕರಣಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ. ವಿಚಾರಣೆ ವೇಳೆ ಅರ್ಜಿದಾರ ಚಕ್ರವರ್ತಿ ಸೂಲಿಬೆಲೆ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್, ಈ ಪ್ರಕರಣ ಕಾನೂನಿನ ಸ್ಪಷ್ಟ ದುರ್ಬಳಕೆಯಾಗಿದೆ. ಹಾಗಾಗಿ, ತಡೆ ನೀಡಬೇಕು. ಅಲ್ಲದೆ, ಸದ್ಯ ಕರ್ನಾಟಕ ಹೈಕೋರ್ಟ್ ಅರ್ಧ ಪ್ರಕರಣವನ್ನು ಮುಕ್ತಾಯಗೊಳಿಸಿದ್ದು, ಇನ್ನರ್ಧ ವಿಚಾರಣೆ ಬಾಕಿ ಇದೆ … Continue reading ಚಕ್ರವರ್ತಿ ಸೂಲಿಬೆಲೆಗೆ ಬಿಗ್ ರಿಲೀಫ್ : ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ಕೇಸ್ ಗೆ ಸುಪ್ರೀಂ ಕೋರ್ಟ್ ತಡೆ!
Copy and paste this URL into your WordPress site to embed
Copy and paste this code into your site to embed