Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2026ರಿಂದ 10ನೇ ತರಗತಿಗೆ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳು : ‘CBSE’ ಅಧಿಕೃತ ಹೇಳಿಕೆ

25/06/2025 5:52 PM

ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್ ಕೇಂದ್ರಕ್ಕೆ ಸಚಿವ ಎನ್ ಎಸ್ ಭೋಸರಾಜು ಭೇಟಿ

25/06/2025 5:51 PM

GOOD NEWS: ರಾಜ್ಯ ಸರ್ಕಾರದಿಂದ ‘ಕಲಾವಿದ’ರಿಗೆ ಸಿಹಿಸುದ್ದಿ: ‘ಮಾಸಾಶನ’ ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ

25/06/2025 5:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಸಿಎಂ ಸಿದ್ಧರಾಮಯ್ಯ’ಗೆ ಬಿಗ್ ರಿಲೀಫ್: ನ.26ಕ್ಕೆ ‘CBI ತನಿಖೆ’ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
KARNATAKA

BREAKING: ‘ಸಿಎಂ ಸಿದ್ಧರಾಮಯ್ಯ’ಗೆ ಬಿಗ್ ರಿಲೀಫ್: ನ.26ಕ್ಕೆ ‘CBI ತನಿಖೆ’ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

By kannadanewsnow0905/11/2024 11:43 AM

ಬೆಂಗಳೂರು: ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಇದಿಗ ಸಿಬಿಐ ತನಿಖೆ ಭೀತಿ ಎದುರಾಗಿತ್ತು. ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಒಂದು ಪ್ರಕರಣ ಸಿಬಿಐ ತನಿಖೆಗೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ಕೈಗೆತ್ತಿಕೊಂಡ ವೇಳೆಯಲ್ಲಿ ಕಾಲಾವಕಾಶ ಕೋರಿದ ಹಿನ್ನಲೆಯಲ್ಲಿ ನವೆಂಬರ್.26ಕ್ಕೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ.

ಇಂದು ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯಲ್ಲಿ ನಂಬಿಕೆಯಿಲ್ಲ. ಸಿಬಿಐ ತನಿಖೆಗೆ ಆದೇಶಿಸುವಂತೆ ಕೇರಿ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು ಹೈ ಕೋರ್ಟ್ ನಲ್ಲಿ ನ್ಯಾ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ಈ ವೇಳೆಯಲ್ಲಿ ಹೈಕೋರ್ಟ್ ಗೆ ಈ ಪ್ರಕರಣ ಸಂಬಂಧ ವಾದಿಸಲು ಕಾಲಾವಕಾಶ ನೀಡುವಂತೆ ಸಿಎಂ ಸಿದ್ಧರಾಮಯ್ಯ ಪರ ವಕೀಲರು ಕೋರಿದರು. ಈ ಹಿನ್ನಲೆಯಲ್ಲಿ ಹೈಕೋರ್ಟ್ ವಿಚಾರಣೆಯನ್ನು ನ.26ಕ್ಕೆ ಮುಂದೂಡಿದೆ.

ಅಂದಹಾಗೇ ಕಳೆದ ಸಪ್ಟೆಂಬರ್ 27ರಂದು ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯ ಮೇಲೆ ನಂಬಿಕೆ ಇಲ್ಲ ಎಂದು ಅವರು ಹೈಕೋರ್ಟಿಗೆ ಸಿಬಿಐ ತನಿಖೆಗೆ ಆದೇಶ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಇದರಲ್ಲಿ ಲೋಕಾಯುಕ್ತ ಪೊಲೀಸ್, ಸಿಬಿಐ ಪ್ರತಿವಾದಿಗಳು, ಸಿದ್ದರಾಮಯ್ಯ ಪತ್ನಿ ಪಾರ್ವತಿ ಕೂಡ ಪ್ರತಿವಾದಿಗಳಾಗಿ ಮಾಡಲಾಗಿತ್ತು.

BREAKING : ತುಮಕೂರಲ್ಲಿ ಘೋರ ದುರಂತ : ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ದಾರುಣ ಸಾವು!

GOOD NEWS: BBMP ವ್ಯಾಪ್ತಿಯ ‘ಗುತ್ತಿಗೆದಾರ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ತಡೆಹಿಡಿದಿದ್ದ ಶೇ.25ರಷ್ಟು ಬಾಕಿ ಬಿಲ್ ಬಿಡುಗಡೆ

Share. Facebook Twitter LinkedIn WhatsApp Email

Related Posts

ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್ ಕೇಂದ್ರಕ್ಕೆ ಸಚಿವ ಎನ್ ಎಸ್ ಭೋಸರಾಜು ಭೇಟಿ

25/06/2025 5:51 PM2 Mins Read

GOOD NEWS: ರಾಜ್ಯ ಸರ್ಕಾರದಿಂದ ‘ಕಲಾವಿದ’ರಿಗೆ ಸಿಹಿಸುದ್ದಿ: ‘ಮಾಸಾಶನ’ ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ

25/06/2025 5:45 PM2 Mins Read

ಪ್ರಯಾಣಿಕರ ಗಮನಕ್ಕೆ: ಬೀರೂರು-ರಾಮಗಿರಿ ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ವಿಸ್ತರಣೆ

25/06/2025 5:35 PM1 Min Read
Recent News

2026ರಿಂದ 10ನೇ ತರಗತಿಗೆ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳು : ‘CBSE’ ಅಧಿಕೃತ ಹೇಳಿಕೆ

25/06/2025 5:52 PM

ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್ ಕೇಂದ್ರಕ್ಕೆ ಸಚಿವ ಎನ್ ಎಸ್ ಭೋಸರಾಜು ಭೇಟಿ

25/06/2025 5:51 PM

GOOD NEWS: ರಾಜ್ಯ ಸರ್ಕಾರದಿಂದ ‘ಕಲಾವಿದ’ರಿಗೆ ಸಿಹಿಸುದ್ದಿ: ‘ಮಾಸಾಶನ’ ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ

25/06/2025 5:45 PM

ಪ್ರಯಾಣಿಕರ ಗಮನಕ್ಕೆ: ಬೀರೂರು-ರಾಮಗಿರಿ ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ವಿಸ್ತರಣೆ

25/06/2025 5:35 PM
State News
KARNATAKA

ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್ ಕೇಂದ್ರಕ್ಕೆ ಸಚಿವ ಎನ್ ಎಸ್ ಭೋಸರಾಜು ಭೇಟಿ

By kannadanewsnow0925/06/2025 5:51 PM KARNATAKA 2 Mins Read

ಬೆಂಗಳೂರು : ಕರ್ನಾಟಕ ರಾಜ್ಯವನ್ನು ಕ್ವಾಂಟಮ್ ತಂತ್ರಜ್ಞಾನದಲ್ಲಿ ಜಾಗತಿಕ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು…

GOOD NEWS: ರಾಜ್ಯ ಸರ್ಕಾರದಿಂದ ‘ಕಲಾವಿದ’ರಿಗೆ ಸಿಹಿಸುದ್ದಿ: ‘ಮಾಸಾಶನ’ ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ

25/06/2025 5:45 PM

ಪ್ರಯಾಣಿಕರ ಗಮನಕ್ಕೆ: ಬೀರೂರು-ರಾಮಗಿರಿ ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ವಿಸ್ತರಣೆ

25/06/2025 5:35 PM

ಈಗ ಚುನಾವಣೆ ನಡೆದ್ರೆ ‘ಕರ್ನಾಟಕ ಕಾಂಗ್ರೆಸ್’ಗೆ ಹೀನಾಯಾನ ಸೋಲು, ಬಿಜೆಪಿ ಸ್ಥಾನ ದ್ವಿಗುಣ: ಸಮೀಕ್ಷೆ

25/06/2025 5:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.