BREAKING: ಸಿಎಂ ಸಿದ್ಧರಾಮಯ್ಯಗೆ ಕಿಕ್ ಬ್ಯಾಕ್ ಕೇಸಲ್ಲಿ ಬಿಗ್ ರಿಲೀಫ್: ಲೋಕಾಯುಕ್ತ ಬಿ ರಿಪೋರ್ಟ್ ಅಂಗೀಕರಿಸಿದ ಕೋರ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈ ಹಿಂದೆ ಸಿಎಂ ಆಗಿದ್ದಂತ ಸಂದರ್ಭದಲ್ಲಿ ಟರ್ಫ್ ಕ್ಲಬ್ ಸ್ಟೀವರ್ಡ್ ಹುದ್ದೆಗೆ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬುದಾಗಿ ದಾಖಲಾಗಿದ್ದಂತ ಖಾಸಗಿ ದೂರಿನ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ಬಿ ರಿಪೋರ್ಟ್ ಅನ್ನು ಕೋರ್ಟ್ ಅಂಗೀಕರಿಸಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್ ನೀಡಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಟರ್ಫ್ ಕ್ಲಬ್ ಸ್ಟೀವರ್ಡ್ ಹುದ್ದೆಗೆ ಕಿಕ್ ಬ್ಯಾಕ್ ಪಡೆದಿದ್ದಾರೆ … Continue reading BREAKING: ಸಿಎಂ ಸಿದ್ಧರಾಮಯ್ಯಗೆ ಕಿಕ್ ಬ್ಯಾಕ್ ಕೇಸಲ್ಲಿ ಬಿಗ್ ರಿಲೀಫ್: ಲೋಕಾಯುಕ್ತ ಬಿ ರಿಪೋರ್ಟ್ ಅಂಗೀಕರಿಸಿದ ಕೋರ್ಟ್