BIG BREAKING: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್: ಲೋಕಾಯುಕ್ತ ಪೊಲೀಸರ ಬಿ-ರಿಪೋರ್ಟ್ ಪುರಸ್ಕಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ನಿವೇಶನ ಹಗರಣದಲ್ಲಿ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದಂತ ಬಿ-ರಿಪೋರ್ಟ್ ಅನ್ನು ಪುರಸ್ಕರಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಅವರಿಗೆ ಬಿಗ್ ರಿಲೀಫ್ ನೀಡಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದಂತ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯವು ಪುರಸ್ಕರಿಸಿದೆ. ಇನ್ನೂ ಉಳಿದವರ ಮೇಲಿನ ತನಿಖೆ ಮುಂದುವರೆಸಲು ಕೋರ್ಟ್ ಆದೇಶಿಸಿದೆ. ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ, ಬಾಮೈದ, ಜಮೀನು ಮಾಲೀಕರಿಗೂ ಜನಪ್ರತಿನಿಧಿಗಳ ಕೋರ್ಟ್ ಬಿಗ್ … Continue reading BIG BREAKING: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್: ಲೋಕಾಯುಕ್ತ ಪೊಲೀಸರ ಬಿ-ರಿಪೋರ್ಟ್ ಪುರಸ್ಕಾರ