ಬೆಂಗಳೂರು: ಮುಡಾ ಹಗರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ನೀಡಿದ್ದಂತ ನೋಟಿಸ್ ಗೆ ಹೈಕೋರ್ಟ್ ಮುಂದಿನ ವಿಚಾರಣೆಯವರೆಗೆ ತಡೆಯಾಜ್ಞೆ ನೀಡಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಪತ್ನಿಗೆ ಬಿಗ್ ರಿಲೀಫ್ ನೀಡಿದೆ.
ಇಂದು ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿಗೆ ಇಡಿ ನೋಟಿಸ್ ನೀಡಿದ್ದಂತ ಸಂಬಂಧ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಪೀಠ ನಡೆಸಿತು. ವಾದ, ಪ್ರತಿವಾದ ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಮುಂದಿನ ವಿಚಾರಣೆಯವರೆಗೆ ಇಡಿ ಸಮನ್ಸ್ ಗೆ ತಡೆ ನೀಡಿ ಆದೇಶಿಸಿದೆ.
ವಿವಾಹೇತರ ‘ಗ್ಲೀಡೆನ್ ಆ್ಯಪ್’ನಲ್ಲಿ 3 ಮಿಲಿಯನ್ ಭಾರತೀಯರು ಸಕ್ರಿಯ: ಅಗ್ರಸ್ಥಾನದಲ್ಲಿ ‘ಬೆಂಗಳೂರು’ | Gleeden App