ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಸಿಬಿಐಗೆ ನೀಡಿದ್ದಂತ ಅನುಮತಿಯನ್ನು ಹಿಂಪಡೆದಿದ್ದು ಪ್ರಶ್ನಿಸಿ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಇಂತಹ ಸಿಬಿಐ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ ಶಿವುಕಮಾರ್ ಗೆ ಬಿಗ್ ರಿಲೀಫ್ ನೀಡಿದೆ. ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಹಿಂದಿನ ಸರ್ಕಾರವು ಸಿಬಿಐ ತನಿಖೆಗೆ ವಹಿಸಿ ಅನುಮತಿ ನೀಡಲಾಗಿತ್ತು. ಆದರೇ ಹಾಲಿ … Continue reading BREAKING: ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ | DCM DK Shivakumar
Copy and paste this URL into your WordPress site to embed
Copy and paste this code into your site to embed