ನವದೆಹಲಿ: ರಾಜ್ಯ ಸರ್ಕಾರದಿಂದ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆಯಲಾಗಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆಯನ್ನು ಮತ್ತೆ ಸುಪ್ರೀಂ ಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿಕೆ ಮಾಡಿದೆ. ಈ ಮೂಲಕ ಡಿಸಿಎಂ ಡಿಕೆಶಿಗೆ ಮತ್ತೆ ರಿಲೀಫ್ ನೀಡಿದೆ. ಇಂದು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಉಜ್ಜಲ್ ಭುಯನ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ವಿಚಾರಣೆ … Continue reading BREAKING: ಡಿಸಿಎಂ ಡಿಕೆಶಿಗೆ ಬಿಗ್ ರಿಲೀಫ್: CBI ತನಿಖೆ ಹಿಂಪಡೆದ ಅರ್ಜಿ ವಿಚಾರಣೆ 4 ವಾರ ಮುಂದೂಡಿದ ಸುಪ್ರೀಂ ಕೋರ್ಟ್ | DK Shivakumar
Copy and paste this URL into your WordPress site to embed
Copy and paste this code into your site to embed