ಶಿವಮೊಗ್ಗ: ಅ.17ರಂದು ಜಿಲ್ಲಾಡಳಿತದಿಂದ ‘ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ’ ಆಚರಣೆ
ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 17 ರ ಬೆಳಿಗ್ಗೆ 10.30 ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಘನ ಉಪಸ್ಥಿತಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ … Continue reading ಶಿವಮೊಗ್ಗ: ಅ.17ರಂದು ಜಿಲ್ಲಾಡಳಿತದಿಂದ ‘ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ’ ಆಚರಣೆ
Copy and paste this URL into your WordPress site to embed
Copy and paste this code into your site to embed