BREAKING NEWS: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಬಿಗ್ ರಿಲೀಫ್: ಅರಣ್ಯ ಭೂಮಿ ಒತ್ತುವರಿ ಪ್ರಕರಣದ ಅರ್ಜಿ ವಜಾ

ಬೆಂಗಳೂರು: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿದ್ದಾರೆ ಎಂಬುದಾಗಿ ಹೈಕೋರ್ಟ್ ಗೆ ವಕೀಲ ಶಿವಾರೆಡ್ಡಿ ಎಂಬುವರು ರಿಟ್ ಪಿಟಿಷನ್ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆ ಮೂಲಕ ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಅರಣ್ಯ ಭೂಮಿ ಒತ್ತುವರಿ ಪ್ರಕರಣದಲ್ಲಿ ಬಿಗ್ ರಿಲೀಫ್ ನೀಡಲಾಗಿದೆ. ಈ ಬಗ್ಗೆ ಮಾತನಾಡಿದಂತ ಅವರು, ನಾನು ಚೌಡೇಶ್ವರಿ ತಾಯಿ ಆಣೆಗೂ ನಾನು ಅರಣ್ಯ ಇಲಾಖೆಯ ಒಂದು ಗುಂಟೆ ಜಮೀನು ಕೂಡ ಒತ್ತುವರಿ ಮಾಡಿಲ್ಲ. … Continue reading BREAKING NEWS: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಬಿಗ್ ರಿಲೀಫ್: ಅರಣ್ಯ ಭೂಮಿ ಒತ್ತುವರಿ ಪ್ರಕರಣದ ಅರ್ಜಿ ವಜಾ