Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಂಕ್ ಫುಡ್ ಪ್ರಿಯರೇ ಎಚ್ಚರ: ನಿಮ್ಮ ಮಾಂಸಖಂಡಗಳನ್ನು ‘ಕೊಬ್ಬಾಗಿಸಿ’ ಸವಕಳಿ ಮಾಡುತ್ತಿವೆ ಸಂಸ್ಕರಿಸಿದ ಆಹಾರಗಳು!

22/04/2026 10:07 AM

BIG NEWS : ನಿಧಾನವಾಗಿ ಬರಿದಾಗುತ್ತಿರುವ ತುಂಗಭದ್ರಾ ಜಲಾಶಯ : 4 ಜಿಲ್ಲೆಯ ಜನರಲ್ಲಿ ಬರಗಾಲದ ಆತಂಕ ಸೃಷ್ಟಿ!

22/04/2026 10:06 AM

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ತಾತ್ಕಾಲಿಕ ರಿಲೀಫ್ : ಅರಣ್ಯ ಭೂಮಿ ಒತ್ತುವರಿ ಕೇಸ್ ಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

22/04/2026 9:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ತಾತ್ಕಾಲಿಕ ರಿಲೀಫ್ : ಅರಣ್ಯ ಭೂಮಿ ಒತ್ತುವರಿ ಕೇಸ್ ಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್
KARNATAKA

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ತಾತ್ಕಾಲಿಕ ರಿಲೀಫ್ : ಅರಣ್ಯ ಭೂಮಿ ಒತ್ತುವರಿ ಕೇಸ್ ಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

By kannadanewsnow0522/04/2026 9:57 AM

ಬೆಂಗಳೂರು : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಜಿನಗಲಕುಂಟೆ ಅರಣ್ಯ ವಲಯದ ಹೊಸಹುಡ್ಯ ಗ್ರಾಮದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಭೂಮಿ ಒತ್ತುವರಿ ಪ್ರಕಾರಣಕ್ಕೆ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಮುಂದಿನ ವಿಚಾರಣೆವರೆಗೂ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಜಿನಗಲಕುಂಟೆ ಅರಣ್ಯ ವಲಯದ ಹೊಸಹುಡ್ಯ ಗ್ರಾಮದಲ್ಲಿ ಅರಣ್ಯ ಭೂಮಿ ಒತ್ತುವರಿ ಮಾಡಿರುವ 60 ಎಕರೆ 23 ಗುಂಟೆ ಜಮೀನನ್ನು 30 ದಿನಗಳೊಳಗೆ ತೆರವುಗೊಳಿಸಿ ಹಸ್ತಾಂತರಿಸಬೇಕೆಂದು ಮೇಲ್ಮನವಿ ಪ್ರಾಧಿಕಾರ ಹಾಗೂ ಅರಣ್ಯ ಸಂರಕ್ಷಣಾಧಿಕಾರಿ (ಪ್ರಾದೇಶಿಕ-ಬೆಂಗಳೂರು) ಮಾಡಿರುವ ಆದೇಶಕ್ಕೆ ಹೈಕೋರ್ಟ್, ಮಧ್ಯಂತರ ತಡೆ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಾರಂಭದಲ್ಲಿ ಸರ್ವೇ ಸೆಟಲ್ಮೆಂಟ್ ಆಗಿಲ್ಲ ಮತ್ತು ಅರಣ್ಯದ ಗಡಿಯೇ ನಿಗದಿಯಾಗಿಲ್ಲ. ಜತೆಗೆ ಎರಡು ಸರ್ವೇ ನಂಬರ್ ಸಂಬಂಧ ವಿವಾದವಿದೆ. ಸರ್ವೇ ನಂಬರ್ 1ಕ್ಕೂ ಅರ್ಜಿದಾರರಿಗೂ ಸಂಬಂಧವಿಲ್ಲ. ಸರ್ವೇ ನಂಬರ್ 2ರಲ್ಲಿಅರ್ಜಿದಾರರ ಭೂಮಿ ಇದೆ. ದಾಖಲೆಗಳ ಮೂಲದ ಪ್ರಕಾರ 113 ಎಕರೆ ಅರಣ್ಯ ಭೂಮಿ ಎನ್ನಲಾಗಿದೆ. ಆದರೆ, ಅರಣ್ಯ ಇಲಾಖೆ ಇದೀಗ 245 ಎಕರೆ ಭೂಮಿ ತನಗೆ ಸೇರಿದ್ದೆಂದು ಹಕ್ಕು ಮಂಡಿಸುತ್ತಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಮೇಲ್ಮನವಿ ಪ್ರಾಧಿಕಾರ ಹಾಗೂ ಅರಣ್ಯ ಸಂರಕ್ಷಣಾಧಿಕಾರಿ ಹೊರಡಿಸಿರುವ ಆದೇಶ ರದ್ದುಪಡಿಸಬೇಕು ಮತ್ತು ಕೋಲಾರ ಜಿಲ್ಲಾಧಿಕಾರಿ ಮೂರು ಬಾರಿ ಸಲ್ಲಿಸಿರುವ ವರದಿ ಸಂಬಂಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕ ಸದಸ್ಯಪೀಠ ಈ ಮಧ್ಯಂತರ ಆದೇಶ ನೀಡಿದ್ದು, ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.

Share. Facebook Twitter LinkedIn WhatsApp Email

Related Posts

BIG NEWS : ನಿಧಾನವಾಗಿ ಬರಿದಾಗುತ್ತಿರುವ ತುಂಗಭದ್ರಾ ಜಲಾಶಯ : 4 ಜಿಲ್ಲೆಯ ಜನರಲ್ಲಿ ಬರಗಾಲದ ಆತಂಕ ಸೃಷ್ಟಿ!

22/04/2026 10:06 AM1 Min Read

BREAKING : ಬೆಂಗಳೂರಿನಲ್ಲಿ ಭೀಕರ ಮರ್ಡರ್ : ಪ್ರಪೋಸ್ ನೆಪದಲ್ಲಿ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ.!

22/04/2026 9:41 AM1 Min Read

ALERT : `EMI’ ಕಟ್ಟದಿದ್ದರೆ ಬ್ಯಾಂಕ್ ನಿಮ್ಮ ಮನೆಯನ್ನು ಹರಾಜು ಮಾಡಬಹುದೇ? ಕಾನೂನು ನಿಯಮಗಳೇನು? ತಿಳಿಯಿರಿ

22/04/2026 9:30 AM2 Mins Read
Recent News

ಜಂಕ್ ಫುಡ್ ಪ್ರಿಯರೇ ಎಚ್ಚರ: ನಿಮ್ಮ ಮಾಂಸಖಂಡಗಳನ್ನು ‘ಕೊಬ್ಬಾಗಿಸಿ’ ಸವಕಳಿ ಮಾಡುತ್ತಿವೆ ಸಂಸ್ಕರಿಸಿದ ಆಹಾರಗಳು!

22/04/2026 10:07 AM

BIG NEWS : ನಿಧಾನವಾಗಿ ಬರಿದಾಗುತ್ತಿರುವ ತುಂಗಭದ್ರಾ ಜಲಾಶಯ : 4 ಜಿಲ್ಲೆಯ ಜನರಲ್ಲಿ ಬರಗಾಲದ ಆತಂಕ ಸೃಷ್ಟಿ!

22/04/2026 10:06 AM

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ತಾತ್ಕಾಲಿಕ ರಿಲೀಫ್ : ಅರಣ್ಯ ಭೂಮಿ ಒತ್ತುವರಿ ಕೇಸ್ ಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

22/04/2026 9:57 AM

ಇರಾನ್ ಸಂಘರ್ಷದ ಎಫೆಕ್ಟ್: ಸೆನ್ಸೆಕ್ಸ್ 300 ಪಾಯಿಂಟ್ಸ್ ಕುಸಿತ, ನಿಫ್ಟಿ ಕೆಳಮುಖವಾಗಿ ಆರಂಭ | Share market

22/04/2026 9:48 AM
State News
KARNATAKA

BIG NEWS : ನಿಧಾನವಾಗಿ ಬರಿದಾಗುತ್ತಿರುವ ತುಂಗಭದ್ರಾ ಜಲಾಶಯ : 4 ಜಿಲ್ಲೆಯ ಜನರಲ್ಲಿ ಬರಗಾಲದ ಆತಂಕ ಸೃಷ್ಟಿ!

By kannadanewsnow0522/04/2026 10:06 AM KARNATAKA 1 Min Read

ಕೊಪ್ಪಳ : ರಾಜ್ಯದಲ್ಲಿ ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು ಮತ್ತೆ ಕೆಲವು ಜಿಲ್ಲೆಗಳಲ್ಲಿ ಜನರು ತತ್ತರಿಸಿ ಹೋಗಿದ್ದಾರೆ.ಇದೀಗ…

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ತಾತ್ಕಾಲಿಕ ರಿಲೀಫ್ : ಅರಣ್ಯ ಭೂಮಿ ಒತ್ತುವರಿ ಕೇಸ್ ಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

22/04/2026 9:57 AM

BREAKING : ಬೆಂಗಳೂರಿನಲ್ಲಿ ಭೀಕರ ಮರ್ಡರ್ : ಪ್ರಪೋಸ್ ನೆಪದಲ್ಲಿ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ.!

22/04/2026 9:41 AM

ALERT : `EMI’ ಕಟ್ಟದಿದ್ದರೆ ಬ್ಯಾಂಕ್ ನಿಮ್ಮ ಮನೆಯನ್ನು ಹರಾಜು ಮಾಡಬಹುದೇ? ಕಾನೂನು ನಿಯಮಗಳೇನು? ತಿಳಿಯಿರಿ

22/04/2026 9:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.