BREAKING: ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ HD ರೇವಣ್ಣಗೆ ಬಿಗ್ ರಿಲೀಫ್; ಪ್ರಕರಣ ರದ್ದುಗೊಳಿಸಿ ಕೋರ್ಟ್
ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅವರ ವಿರುದ್ಧ ದಾಖಲಾಗಿದ್ದಂತ ಪ್ರಕರಣವನ್ನು ಕೈಬಿಟ್ಟಿದೆ. ಅಲ್ಲದೇ ಕೇಸ್ ರದ್ದುಗೊಳಿಸಿ, ಬಿಗ್ ರಿಲೀಫ್ ನೀಡಿದೆ.. ಈ ಕುರಿತಂತೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ವಿಚಾರಣೆ ನಡೆಸಿ, ಇಂದು ಆದೇಶ ಪ್ರಕಟಿಸಿದೆ. ಈ ಪ್ರಕರಣದಲ್ಲಿ ವಿಳಂಬವಾಗಿ ದೂರು ದಾಖಲಾಗಿದೆ ಎಂಬ ಕಾರಣ ನೀಡಿ, ಕೋರ್ಟ್ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಹೊಳೆನರಸೀಪುರದ ಸಂತ್ರಸ್ತೆ ಸಲ್ಲಿಸಿದ್ದಂತ ಪ್ರಕರಣವನ್ನು ರದ್ದುಗೊಳಿಸಿದೆ. ಅಂದಹಾಗೆ ಮಹಿಳೆ … Continue reading BREAKING: ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ HD ರೇವಣ್ಣಗೆ ಬಿಗ್ ರಿಲೀಫ್; ಪ್ರಕರಣ ರದ್ದುಗೊಳಿಸಿ ಕೋರ್ಟ್
Copy and paste this URL into your WordPress site to embed
Copy and paste this code into your site to embed