BREAKING: ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್: ಅಕ್ರಮ ಅದಿರು ಸಾಗಣೆ ಪ್ರಕರಣ ಖುಲಾಸೆಗೊಳಿಸಿದ ಕೋರ್ಟ್!

ಬೆಂಗಳೂರು: ಮಾಜಿ ಸಚಿವ ಹಾಗೂ ಗಂಗಾವತಿ ಕ್ಷೇತ್ರದ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಕಾನೂನು ಹೋರಾಟದಲ್ಲಿ ಅತ್ಯಂತ ಮಹತ್ವದ ಜಯ ಸಿಕ್ಕಿದೆ. ಅಕ್ರಮ ಅದಿರು ರಫ್ತು ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದ ವಿಶೇಷ ತನಿಖಾ ದಳ (SIT) ದಾಖಲಿಸಿದ್ದ ಎರಡು ಪ್ರಮುಖ ಮೊಕದ್ದಮೆಗಳನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಜಾಗೊಳಿಸಿದೆ. ತಮ್ಮ ವಿರುದ್ಧದ ದೋಷಾರೋಪ ಪಟ್ಟಿಯನ್ನು ರದ್ದುಪಡಿಸುವಂತೆ ಕೋರಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು, ರೆಡ್ಡಿ ಹಾಗೂ ಅವರ ಸಹಚರರನ್ನು ಈ ಪ್ರಕರಣದಿಂದ … Continue reading BREAKING: ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್: ಅಕ್ರಮ ಅದಿರು ಸಾಗಣೆ ಪ್ರಕರಣ ಖುಲಾಸೆಗೊಳಿಸಿದ ಕೋರ್ಟ್!