ಬೆಂಗಳೂರು: ಕರ್ನಾಟಕ ಹೈಕೋರ್ಟ್ ನಿಂದ ಕನ್ನಡದ ಪವರ್ ಟಿವಿ ಪ್ರಸಾರ ಸ್ಥಗಿತಕ್ಕೆ ಆದೇಶಿಸಲಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಪವರ್ ಟಿವಿ ಆಡಳಿತ ಮಂಡಳಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಸುಪ್ರೀಂ ಕೋರ್ಟ್ ನಿಂದ ಹೈಕೋರ್ಟ್ ನೀಡಿದ್ದಂತ ಪ್ರಸಾರ ಸ್ಥಗಿತದ ಆದೇಶಕ್ಕೆ ತಡೆ ನೀಡಿ, ಬಿಗ್ ರಿಲೀಫ್ ನೀಡಿದೆ. ಈ ಹಿಂದೆ ಪವರ್ ಟೀವಿ ಮೇಲೆ ಹೈಕೋರ್ಟ್ ಚಾಟಿ ಬೀಸಿತ್ತು. ಲೈಸೆನ್ಸ್ ರಿನಿವಲ್ ಮಾಡದ ಗಂಭೀರ ಆರೋಪದ ಹಿನ್ನಲೆಯಲ್ಲಿ ಪವರ್ ಟಿ ವಿ ಕಾರ್ಯ ಪ್ರಸಾರ ಚಟುವಟಿಕೆ ಸ್ಥಗಿತಕ್ಕೆ ಹೈಕೋರ್ಟ್ ಆದೇಶ ಮಾಡಿತ್ತು. … Continue reading BREAKING: ಕನ್ನಡದ ‘ಪವರ್ ಟಿವಿ’ಗೆ ಬಿಗ್ ರಿಲೀಫ್: ‘ಸುಪ್ರೀಂ ಕೋರ್ಟ್’ನಿಂದ ‘ಪ್ರಸಾರ ಸ್ಥಗಿತ’ ಆದೇಶಕ್ಕೆ ತಡೆ | Power TV
Copy and paste this URL into your WordPress site to embed
Copy and paste this code into your site to embed