BREAKING: ಶಾಸಕ ಬಿ.ನಾಗೇಂದ್ರಗೆ ಬಿಗ್ ರಿಲೀಫ್: ವಾಲ್ಮೀಕಿ ನಿಗಮದ ಹಗರಣದಲ್ಲಿ ಜಾಮೀನು ಮಂಜೂರು
ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ಎನ್ನುವಂತೆ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಬಂಧನದ ಭೀತಿ ಎದುರಾಗಿದೆ. ಈ ಹಿನ್ನೆಲೆ ಬಿ ನಾಗೇಂದ್ರ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮಂಗಳವಾರದಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ, ಇಂದಿಗೆ ಆದೇಶವನ್ನು ಕಾಯ್ದಿರಿಸಿತ್ತು. ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಜಾರಿ ನಿರ್ದೇಶನಾಲಯ ಕೂಡ ಮೇಲಿಂದ … Continue reading BREAKING: ಶಾಸಕ ಬಿ.ನಾಗೇಂದ್ರಗೆ ಬಿಗ್ ರಿಲೀಫ್: ವಾಲ್ಮೀಕಿ ನಿಗಮದ ಹಗರಣದಲ್ಲಿ ಜಾಮೀನು ಮಂಜೂರು
Copy and paste this URL into your WordPress site to embed
Copy and paste this code into your site to embed