ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ಗೆ ಬಿಗ್ ರಿಲೀಫ್: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಹತ್ಯೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಈ ಮೂಲಕ ಶಾಸಕ ಬೈರತಿ ಬಸವರಾಜ್ ಗೆ ಬಿಗ್ ರಿಲೀಫ್ ನೀಡಿದೆ. ಇಂದು ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಅರುಣ್ ಅವರನ್ನೊಳಗೊಂಡಂತ … Continue reading ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ಗೆ ಬಿಗ್ ರಿಲೀಫ್: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ