BREAKING: ‘ಶಾಸಕ ರಿಜ್ವಾನ್ ಅರ್ಷದ್’ಗೆ ಬಿಗ್ ರಿಲೀಫ್: ಶಾಸಕರಾಗಿ ಆಯ್ಕೆ ಅಸಿಂಧು ಕೋರಿದ್ದ ಅರ್ಜಿ ವಜಾ

ಬೆಂಗಳೂರು: ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅದೇ ಅವರು ಶಾಸಕರಾಗಿ ಆಯ್ಕೆಯಾಗಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕರ್ನಾಟಕ ಹೈಕೋರ್ಟ್ ಗೆ ಬಿ.ಲಕ್ಷ್ಮೀದೇವಿ ಎಂಬುವರು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಅವರು ಶಾಸಕರಾಗಿ ಆಯ್ಕೆ ಅಸಿಂಧು ಗೊಳಿಸುವಂತೆ ಆರ್ಜಿಯನ್ನು ಸಲ್ಲಿಸಿದ್ದರು. ಈ ತಕರಾರು ಅರ್ಜಿಯಲ್ಲಿ ಐದು ಗ್ಯಾರಂಟಿ ಯೋಜನೆಗಳು ಚುನಾವಣಾ ಅಕ್ರಮವಾಗಿವೆ. ಈ ಕಾರಣಕ್ಕೆ ಶಾಸಕ ರಿಜ್ವಾನ್ ಅರ್ಷದ್ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆಯೂ ಮನವಿ ಮಾಡಿದ್ದರು. … Continue reading BREAKING: ‘ಶಾಸಕ ರಿಜ್ವಾನ್ ಅರ್ಷದ್’ಗೆ ಬಿಗ್ ರಿಲೀಫ್: ಶಾಸಕರಾಗಿ ಆಯ್ಕೆ ಅಸಿಂಧು ಕೋರಿದ್ದ ಅರ್ಜಿ ವಜಾ