BREAKING: ರಾಜ್ಯದ ವಾಹನ ಸವಾರರಿಗೆ ಬಿಗ್ ರಿಲೀಫ್: ‘HSRP ನಂಬರ್ ಪ್ಲೇಟ್’ ಅಳವಡಿಕೆ ಗಡುವು ಮಾ.31ರವರೆಗೆ ವಿಸ್ತರಣೆ.!
ಬೆಂಗಳೂರು: ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ಬಿಗ್ ರಿಲೀಫ್ ಎನ್ನುವಂತೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವನ್ನು ಮತ್ತೆ ವಿಸ್ತರಣೆ ಮಾಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸದ್ದು, ದಿನಾಂಕ 01-04-2019ಕ್ಕಿಂತ ಪೂರ್ವದಲ್ಲಿ ನೋಂದಣಿಯಾಗಿರುವ ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ಸರ್ಕಾರ ದಿನಾಂಕ 17-08-2023ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಅಲ್ಲದೇ ಕಾಲಮಿತಿಯನ್ನು ನಿಗದಿ ಪಡಿಸಿತ್ತು ಎಂದಿದೆ. ಇನ್ನೂ ಅನೇಕ ವಾಹನ ಸವಾರರು ಹೆಚ್ ಎಸ್ ಆರ್ … Continue reading BREAKING: ರಾಜ್ಯದ ವಾಹನ ಸವಾರರಿಗೆ ಬಿಗ್ ರಿಲೀಫ್: ‘HSRP ನಂಬರ್ ಪ್ಲೇಟ್’ ಅಳವಡಿಕೆ ಗಡುವು ಮಾ.31ರವರೆಗೆ ವಿಸ್ತರಣೆ.!
Copy and paste this URL into your WordPress site to embed
Copy and paste this code into your site to embed