Good News: ‘ವಾಹನ ಸವಾರ’ರಿಗೆ ಬಿಗ್ ರಿಲೀಫ್: ರಾಜ್ಯ ಸರ್ಕಾರದಿಂದ ಮತ್ತೆ ‘HSRP ನಂಬರ್ ಪ್ಲೇಟ್’ ಅಳವಡಿಕೆ ಗಡುವು ವಿಸ್ತರಣೆ

ಬೆಂಗಳೂರು: ಈಗಾಗಲೇ ಹಲವು ಬಾರಿ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿತ್ತು. ಈಗ ಮತ್ತೊಮ್ಮೆ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆಪ್ಟೆಂಬರ್.15ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ. ರಾಜ್ಯ ಸರ್ಕಾರದಿಂದ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸೋದನ್ನು ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಕಡ್ಡಾಯಗೊಳಿಸಲಾಗಿತ್ತು. ಕರ್ನಾಟಕದಲ್ಲಿ ಈ ಆದೇಶವನ್ನು ಜಾರಿಗೊಳಿಸಲಾಗಿದೆ. ಈಗಾಗಲೇ ಅನೇಕ ವಾಹನ ಸವಾರರು ಹೆಚ್ ಎಸ್ ಆರ್ … Continue reading Good News: ‘ವಾಹನ ಸವಾರ’ರಿಗೆ ಬಿಗ್ ರಿಲೀಫ್: ರಾಜ್ಯ ಸರ್ಕಾರದಿಂದ ಮತ್ತೆ ‘HSRP ನಂಬರ್ ಪ್ಲೇಟ್’ ಅಳವಡಿಕೆ ಗಡುವು ವಿಸ್ತರಣೆ