BIG BREAKING: ಮುರುಘಾ ಶ್ರೀಗೆ ಬಿಗ್ ರಿಲೀಫ್: ಮೊದಲ ಪೋಕ್ಸೋ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಮಹತ್ವದ ತೀರ್ಪು.! | Murugha Sri

ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಕೇಸ್​ನ ವಾದ-ಪ್ರತಿವಾದ ಮುಕ್ತಾಯವಾಗಿದ್ದು, ಇದೀಗ ಪ್ರಕರಣದ ಮೊದಲ ಎಫ್ಐಆರ್ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು,ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಗಳಿಗೆ ಬಿಗ್ ರಿಲೀಫ್ ಸಿಕ್ಕಿದ್ದು ಮುರುಘಾ  ಶ್ರೀಗಳ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಈ ಹಿಂದಿನ ವಿಚಾರಣೆ ವೇಳೆ ಶ್ರೀಗಳ ಪರವಾಗಿ ಕೋರ್ಟ್​ನಲ್ಲಿ ಖ್ಯಾತ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ. ಸ್ವಾಮೀಜಿ ವಿರುದ್ಧದ … Continue reading BIG BREAKING: ಮುರುಘಾ ಶ್ರೀಗೆ ಬಿಗ್ ರಿಲೀಫ್: ಮೊದಲ ಪೋಕ್ಸೋ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಮಹತ್ವದ ತೀರ್ಪು.! | Murugha Sri