BREAKING NEWS: ಓಲಾ, ಊಬರ್‌ಗೆ ಬಿಗ್ ರಿಲೀಫ್; ಸಾರಿಗೆ ಇಲಾಖೆ ಆದೇಶಕ್ಕೆ ಕೋರ್ಟ್ ಮಧ್ಯಂತರ ತಡೆ
ಬೆಂಗಳೂರು: ಓಲಾ, ಊಬರ್ ಓಡಿಸಬಾರದು ಎಂದು ಸರ್ಕಾರ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. BIGG NEWS: ಹಾಸನಾಂಬೆ ದರ್ಶನಕ್ಕೆ ಮಳೆರಾಯ ಅಡ್ಡಿ; ಭಕ್ತರ ಸಂಖ್ಯೆ ಗಣನೀಯ ಇಳಿಕೆ ಓಲಾ, ಊಬರ್ ಸೇವೆಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿತು. ನಿನ್ನೆ ನಡೆದ ಸಭೆ ಕುರಿತು ಮಾಹಿತಿ ಪಡೆದ ನ್ಯಾಯಮೂರ್ತಿಗಳು, ಓಲಾ ಹಾಗೂ ಊಬರ್ ಓಡಿಸದಂತೆ ಸಾರಿಗೆ ಇಲಾಖೆ ಕೈಗೊಂಡಿದ್ದ ಕ್ರಮದ ಬಗ್ಗೆ ಅಸಮಾಧಾನ ಹೊರಗೆ ಹಾಕಿದ್ದಾರೆ. … Continue reading BREAKING NEWS: ಓಲಾ, ಊಬರ್‌ಗೆ ಬಿಗ್ ರಿಲೀಫ್; ಸಾರಿಗೆ ಇಲಾಖೆ ಆದೇಶಕ್ಕೆ ಕೋರ್ಟ್ ಮಧ್ಯಂತರ ತಡೆ
Copy and paste this URL into your WordPress site to embed
Copy and paste this code into your site to embed