BIG NEWS: ಮುಡಾ ಕೇಸಲ್ಲಿ ‘ಸಿದ್ಧರಾಮಯ್ಯ’ಗೆ ಬಿಗ್ ರಿಲೀಫ್: ಲೋಕಾಯುಕ್ತ ಪೊಲೀಸರಿಂದ ‘ಬಿ-ರಿಪೋರ್ಟ್’ ಸಲ್ಲಿಕೆಗೆ ಸಿದ್ಧತೆ | CM Siddaramaiah

ಬೆಂಗಳೂರು: ಹೈಕೋರ್ಟ್ ನಲ್ಲಿ ಮುಡಾ ಪ್ರಕರಣದ ವಿಚಾರಣೆ ಬಾಕಿ ಇದೆ. ಇದರ ನಡುವೆ ಲೋಕಾಯುಕ್ತ ಪೊಲೀಸರು ಮಧ್ಯಂತರ ವರದಿಯಾಗಿ ಸಾಕ್ಷ್ಯಾಧಾರಗಳ ಕೊರತೆಯಿಂದ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಸ್ವತಹ ದೂರುದಾರ ಸ್ನೇಹಮಯಿ ಕೃಷ್ಣ ಅವರೇ ಆರೋಪಿಸಿದ್ದೂ, ಮುಡಾ ಕೇಸ್ ಸಂಬಂಧ ನ್ಯಾಯಾಲಯಕ್ಕೆ ಲೋಕಾಯುಕ್ತ ಪೊಲೀಸರು ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ-ರಿಪೋರ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಈ ವರದಿಯನ್ನು ನ್ಯಾಯಾಲಯದಲ್ಲಿ ನೀವು ಪ್ರಶ್ನಿಸಬಹುದು … Continue reading BIG NEWS: ಮುಡಾ ಕೇಸಲ್ಲಿ ‘ಸಿದ್ಧರಾಮಯ್ಯ’ಗೆ ಬಿಗ್ ರಿಲೀಫ್: ಲೋಕಾಯುಕ್ತ ಪೊಲೀಸರಿಂದ ‘ಬಿ-ರಿಪೋರ್ಟ್’ ಸಲ್ಲಿಕೆಗೆ ಸಿದ್ಧತೆ | CM Siddaramaiah