ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಶ್ರೀಕೃಷ್ಣ ಆಲಿಯಾಸ್ ಶ್ರೀಕಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅದೇ ಅವರ ವಿರುದ್ಧ ಪೊಲೀಸರು ದಾಖಲಿಸಿದ್ದಂತ ಸಂಘಟಿತ ಅಪರಾಧಗಳ ಕಾಯ್ದೆಯಡಿಯ ಪ್ರಕರಣವನ್ನು ರದ್ದುಗೊಳಿಸಿದೆ. ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ಈ ಅರ್ಜಿಯ ವಿಚಾರಣೆ ನಡೆಸಿದರು. ಈ ವೇಳೆ ಶ್ರೀಕಿ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ನ್ಯಾಯಪೀಠಕ್ಕೆ ಶ್ರೀಕೃಷ್ಣ ವಿರುದ್ಧ ಸಂಘಟಿತ ಅಪರಾಧಗಳ ಕಾಯ್ದೆ ಅನ್ವಯವಾಗದೇ ಇದ್ದರೂ ಜಾಮೀನು ಸಿಗಬಾರದು ಅಂತ ದಾಖಲಿಸಿದ್ದಾರೆ ಪೊಲೀಸರು ಎಂಬುದಾಗಿ … Continue reading BREAKING: ಬಿಟ್ ಕಾಯಿನ್ ಪ್ರಕರಣದಲ್ಲಿ ಶ್ರೀಕಿಗೆ ಬಿಗ್ ರಿಲೀಫ್: ಹೈಕೋರ್ಟ್ ನಿಂದ KCOC ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣ ರದ್ದು
Copy and paste this URL into your WordPress site to embed
Copy and paste this code into your site to embed