BREAKING: ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಗೆ ಬಿಗ್ ರಿಲೀಫ್: ಚುನಾವಣಾ ಬಾಂಡ್ ಕೇಸ್ ರದ್ದುಪಡಿಸಿ ಹೈಕೋರ್ಟ್ ಆದೇಶ
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಮತ್ತಿತರರ ವಿರುದ್ಧ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪದಲ್ಲಿ ದಾಖಲಾಗಿದ್ದಂತ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಬಿಗ್ ರಿಲೀಫ್ ನೀಡಿದೆ. ಚುನಾವಣಾ ಬಾಂಡ್ ಹೆಸರಿನಲ್ಲಿ ಆದರ್ಶ ಅಯ್ಯರ್ ಎಂಬುವರು ದಾಖಲಿಸಿದ್ದಂತ ಖಾಸಗಿ ದೂರು ನೀಡಿದ್ದರು. ಈ ಸಂಬಂಧ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ಸೇರಿದಂತೆ ಮತ್ತಿತರರ ವಿರುದ್ಧ ಕೇಸ್ ದಾಖಲಾಗಿತ್ತು. ಈ ಕೇಸ್ ರದ್ದುಗೊಳಿಸುವಂತೆ … Continue reading BREAKING: ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಗೆ ಬಿಗ್ ರಿಲೀಫ್: ಚುನಾವಣಾ ಬಾಂಡ್ ಕೇಸ್ ರದ್ದುಪಡಿಸಿ ಹೈಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed