BREAKING: ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆ ಕೇಸಲ್ಲಿ ಸತೀಶ್ ಸೈಲ್ ಗೆ ಬಿಗ್ ರಿಲೀಫ್: ಶಿಕ್ಷೆ ಅಮಾನತ್ತಿನಲ್ಲಿಡಲು ಹೈಕೋರ್ಟ್ ಆದೇಶ

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ ಇತರೆ ಆರೋಪಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅದೇ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಆದೇಶಿಸಿದೆ. ಇಂದು ಈ ಸಂಬಂಧ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದ ಶಿಕ್ಷೆಯನ್ನು ಅಮಾನತ್ತಿನಲ್ಲಿ ಇಡಲು ಆದೇಶಿಸಿದೆ. ಇನ್ನೂ ಹೈಕೋರ್ಟ್ ನಿಂದ ದಂಡದ ಮೊತ್ತವನ್ನು ಶೇ.25ರಷ್ಟು ಕೋರ್ಟ್ ಗೆ ಠೇವಣಿ ಇಡಲು ಸೂಚಿಸಿದೆ. … Continue reading BREAKING: ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆ ಕೇಸಲ್ಲಿ ಸತೀಶ್ ಸೈಲ್ ಗೆ ಬಿಗ್ ರಿಲೀಫ್: ಶಿಕ್ಷೆ ಅಮಾನತ್ತಿನಲ್ಲಿಡಲು ಹೈಕೋರ್ಟ್ ಆದೇಶ