BIGG NEWS: ಯೋಗಿ ಸರ್ಕಾರಕ್ಕೆ ಭಾರೀ ಹಿನ್ನಡೆ : ಒಬಿಸಿಗಳಿಗೆ ಮೀಸಲಾತಿಯಿಲ್ಲದೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಕೋರ್ಟ್ ಆದೇಶ

ಲಕ್ನೋ: ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಮಂಗಳವಾರ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಕುರಿತು ರಾಜ್ಯ ಸರ್ಕಾರದ ಕರಡು ಅಧಿಸೂಚನೆಯನ್ನು ರದ್ದುಗೊಳಿಸಿದೆ. ಒಬಿಸಿಗಳಿಗೆ ಮೀಸಲಾತಿ ಇಲ್ಲದೆ ಚುನಾವಣೆ ನಡೆಸುವಂತೆ ಆದೇಶಿಸಿದೆ. ನ್ಯಾಯಮೂರ್ತಿ ಡಿಕೆ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ಸೌರವ್ ಲಾವಾನಿಯಾ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಗಾಗಿ ಡಿಸೆಂಬರ್ 5 ರಂದು ಉತ್ತರ ಪ್ರದೇಶ ಸರ್ಕಾರ ಹೊರಡಿಸಿದ ಕರಡು ಅಧಿಸೂಚನೆಯನ್ನು ಪೀಠ ರದ್ದುಗೊಳಿಸಿತು. … Continue reading BIGG NEWS: ಯೋಗಿ ಸರ್ಕಾರಕ್ಕೆ ಭಾರೀ ಹಿನ್ನಡೆ : ಒಬಿಸಿಗಳಿಗೆ ಮೀಸಲಾತಿಯಿಲ್ಲದೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಕೋರ್ಟ್ ಆದೇಶ