ದೆಹಲಿ: ಮುಂದಿನ ವಾರ ನಡೆಯಲಿರುವ ರಿಸರ್ವ್ ಬ್ಯಾಂಕ್ (RBI) ಹಣಕಾಸು ನೀತಿ ಪರಾಮರ್ಶೆ ಸಭೆಯಲ್ಲಿ ಮತ್ತೊಮ್ಮೆ ರೆಪೊ ದರ(Repo rate)ವನ್ನು ಶೇ.0.35ರಷ್ಟು ಹೆಚ್ಚಿಸುವ ಸಾಧ್ಯತೆ ಇದೆ. ಇದರಿಂದಾಗಿ ಗೃಹ, ವಾಹನ ಮತ್ತು ವೈಯಕ್ತಿಕ ಸಾಲಗಳ ಮೇಲಿನ ಬಡ್ಡಿ ದರ ಮತ್ತಷ್ಟು ತುಟ್ಟಿಯಾಗಲಿದೆ ಎನ್ನಲಾಗಿದೆ. ಹಣದುಬ್ಬರವನ್ನು ನಿಗ್ರಹಿಸುವ ನಿಟ್ಟಿನಲ್ಲಿ RBI ಕಳೆದ ಎರಡು ಸಭೆಗಳಲ್ಲೂ ಬಡ್ಡಿ ದರವನ್ನು(ರೆಪೊ) ಏರಿಕೆ ಮಾಡಿತ್ತು. ಕಳೆದ ಎರಡು ಬಾರಿಯಿಂದ ಒಟ್ಟು ಶೇ.0.90ರಷ್ಟು ರೆಪೊ ದರ ಹೆಚ್ಚಳವಾಗಿದೆ. ಆಗಸ್ಟ್ 3ರಿಂದ 5 ರವರೆಗೆ ನಡೆಯಲಿರುವ … Continue reading Big news: ಗ್ರಾಹಕರಿಗೆ ಮತ್ತೊಂದು ಬಿಗ್ ಶಾಖ್: ಆಗಸ್ಟ್‌ನಲ್ಲಿ ಮತ್ತೆ ರೆಪೋ ದರ ಹೆಚ್ಚಳ?: ಮತ್ತಷ್ಟು ಏರಲಿದೆ ಬಡ್ಡಿಹೊರೆ!
Copy and paste this URL into your WordPress site to embed
Copy and paste this code into your site to embed