BREAKING: ರಾಜ್ಯದ ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್: ಮರು ಅರ್ಜಿ ಸಲ್ಲಿಕೆ ಕಡ್ಡಾಯ

ಬೆಂಗಳೂರು: ರಾಜ್ಯದ ಜನಪ್ರಿಯ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳ ಸೌಲಭ್ಯ ಪಡೆಯುತ್ತಿರುವ ಸಾರ್ವಜನಿಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಅಪ್‌ಡೇಟ್ ನೀಡಿದ್ದಾರೆ. ಸರ್ಕಾರದ ಯಾವುದೇ ಯೋಜನೆಗಳನ್ನು ರದ್ದು ಮಾಡುವುದಿಲ್ಲ. ಆದರೆ, ಅನರ್ಹರನ್ನು ಕೈಬಿಟ್ಟು ಕೇವಲ ನೈಜ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆ ತಲುಪಿಸಲು ಈ ಎರಡೂ ಗ್ಯಾರಂಟಿಗಳಿಗೆ ಸಾರ್ವಜನಿಕರು ಮತ್ತೊಮ್ಮೆ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಸಿಎಂ ಪ್ರಕಟಿಸಿದ್ದಾರೆ. ವಿವಿಧ ಜಿಲ್ಲೆಗಳ ಡಿಸಿ, ಎಸ್‌ಪಿ ಹಾಗೂ ಜಿಪಂ ಸಿಇಒಗಳ ಪ್ರಗತಿ ಪರಿಶೀಲನಾ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ … Continue reading BREAKING: ರಾಜ್ಯದ ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್: ಮರು ಅರ್ಜಿ ಸಲ್ಲಿಕೆ ಕಡ್ಡಾಯ