ಬೆಂಗಳೂರು: 2025-26ನೇ ಸಾಲಿಗೆ ಬಿ.ಇಡಿ ದಾಖಲಾತಿಗೆ ಇಂದಿನವರೆಗೆ ಅವಕಾಶ ನೀಡಲಾಗಿತ್ತು. ಆದರೇ ಕೆಲವರು ಸೀಟು ಘೋಷಣೆಯ ನಂತ್ರ ದಾಖಲಾತಿ ಪರಿಶೀಲನೆಗೆ ಹಾಜರಾಗಿರಲಿಲ್ಲ. ಹೀಗಾಗಿ ಇಂತಹ ಅಭ್ಯರ್ಥಿಗಳನ್ನು ಬಿ.ಇಡಿ ದಾಖಲಾತಿಗೆ ಪರಿಗಣಿಸಲಾಗುವುದಿಲ್ಲ ಎಂಬುದಾಗಿ ಕೇಂದ್ರಿಕೃತ ದಾಖಲಾತಿ ಘಟಕ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025-26ನೇ ಸಾಲಿನ ಬಿಇಡಿ ದಾಖಲಾತಿಗೆ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳು ತಮ್ಮ ವ್ಯಾಪ್ತಿಯ ನೋಡಲ್ ಕೇಂದ್ರಗಳಲ್ಲಿ ಮೂಲ ದಾಖಲೆಗಳ ಪರಿಶೀಲನೆ ಕಾರ್ಯವು … Continue reading B.Ed ಪ್ರವೇಶಕ್ಕೆ ಅರ್ಜಿ ಸಲ್ಲಿಸಿ ದಾಖಲೆ ಪರಿಶೀಲನೆ ಮಾಡಿಸಿಕೊಳ್ಳದ ಅಭ್ಯರ್ಥಿಗಳಿಗೆ ಬಿಗ್ ಶಾಕ್: ದಾಖಲಾತಿಗೆ ಪರಿಗಣನೆ ಇಲ್ಲ
Copy and paste this URL into your WordPress site to embed
Copy and paste this code into your site to embed