BREAKING: ಎಸ್ಐಆರ್ ಸಭೆಗೆ ಗೈರಾದ ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್: ಹುದ್ದೆಯಿಂದ ಕಿತ್ತೊಗೆಯಲು ಸುರ್ಜೇವಾಲ ಆದೇಶ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಶಿಸ್ತು ಉಲ್ಲಂಘಿಸುವವರ ವಿರುದ್ಧ ಹೈಕಮಾಂಡ್ ಅತ್ಯಂತ ಕಠಿಣ ನಿಲುವನ್ನು ತಳೆದಿದೆ. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಅತ್ಯಂತ ಮಹತ್ವದ ‘ಎಸ್ಐಆರ್’ (SIR) ಕುರಿತಾದ ಕಾಂಗ್ರೆಸ್ ನಾಯಕರ ಸಭೆಗೆ ಗೈರುಹಾಜರಾದ 100ಕ್ಕೂ ಹೆಚ್ಚು ಪಕ್ಷದ ಉಪಾಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳನ್ನು ತಕ್ಷಣವೇ ಹುದ್ದೆಯಿಂದ ತೆಗೆದುಹಾಕುವಂತೆ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಗರಂ ಆಗಿ ಆದೇಶಿಸಿದ್ದಾರೆ. ನಿನ್ನೆ ಮತ್ತು ಇಂದು (ಎರಡು ದಿನಗಳು) ನಡೆದ ಈ ಸಭೆಯ ಗಂಭೀರತೆಯನ್ನು … Continue reading BREAKING: ಎಸ್ಐಆರ್ ಸಭೆಗೆ ಗೈರಾದ ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್: ಹುದ್ದೆಯಿಂದ ಕಿತ್ತೊಗೆಯಲು ಸುರ್ಜೇವಾಲ ಆದೇಶ