BREAKING: ‘ಡಿಸಿಎಂ ಡಿ.ಕೆ ಶಿವಕುಮಾರ್’ಗೆ ಬಿಗ್ ಶಾಕ್: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ದೆಹಲಿ ಪೊಲೀಸರಿಂದ ನೋಟಿಸ್

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆ ಬಿಗ್ ಶಾಕ್ ಎನ್ನುವಂತೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸೆಂಬರ್.19ರ ಒಳಗೆ ವಿಚಾರಣೆಗೆ ಹಾಜರಾಗುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ. ನೋಟಿಸ್ ನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಹಣಕಾಸು ಮತ್ತು ವಹಿವಾಟಿನ ವಿವರಗಳನ್ನು ಕೋರಿದ್ದಾರೆ. ಅಲ್ಲದೇ ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನಲೆಯಲ್ಲಿ ಈ ನೋಟಿಸ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. … Continue reading BREAKING: ‘ಡಿಸಿಎಂ ಡಿ.ಕೆ ಶಿವಕುಮಾರ್’ಗೆ ಬಿಗ್ ಶಾಕ್: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ದೆಹಲಿ ಪೊಲೀಸರಿಂದ ನೋಟಿಸ್