ಡಯಾಲಿಸಿಸ್ ರೋಗಿಗಳಿಗೆ ಬಿಗ್ ಶಾಕ್: ರಾಜ್ಯ ಸರ್ಕಾರದಿಂದ ಇನ್ ಹೌಸ್ ಮಾದರಿಯ ಕೇಂದ್ರಗಳ ಡಯಾಲಿಸಿಸ್ ಸೈಕಲ್ ದರ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರದಿಂದ ಡಯಾಲಿಸಿಸ್ ರೋಗಿಗಳಿಗೆ ಬಿಗ್ ಶಾಕ್ ಎನ್ನುವಂತೆ, ಇನ್ ಹೌಸ್ ಮಾದರಿಯ ಡಯಾಲಿಸಿಸ್ ಸೇವೆಗಳ ಪ್ರತಿ ಡಯಾಲಿಸಿಸ್ ದರವನ್ನು ಹೆಚ್ಚಳ ಮಾಡಿ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು,  ದಿನಾಂಕ:17.09.2024ರ ಸಚಿವ ಸಂಪುಟದ ತೀರ್ಮಾನದಂತೆ ಪ್ರಧಾನಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮದಡಿಯಲ್ಲಿ ವಿಭಾಗವನ್ನು ಒಳಗೊಂಡಂತೆ ಪಿ.ಪಿ.ಪಿ. ಮಾದರಿಗೆ ಒಳಪಡದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಸ್ವಯಂ ಚಾಲನೆಯ ಆಧಾರದ ಮೇಲೆ ಡಯಾಲಿಸಿಸ್ ಸೇವೆಯನ್ನು ಒದಗಿಸಲು, ಡಯಾಲಿಸಿಸ್ … Continue reading ಡಯಾಲಿಸಿಸ್ ರೋಗಿಗಳಿಗೆ ಬಿಗ್ ಶಾಕ್: ರಾಜ್ಯ ಸರ್ಕಾರದಿಂದ ಇನ್ ಹೌಸ್ ಮಾದರಿಯ ಕೇಂದ್ರಗಳ ಡಯಾಲಿಸಿಸ್ ಸೈಕಲ್ ದರ ಹೆಚ್ಚಳ