ಶಿಕ್ಷಣ ಇಲಾಖೆಯ ಗ್ರೂಪ್-ಸಿ ನೌಕರರಿಗೆ ಬಿಗ್ ಶಾಕ್: ಖಾಯಂ ಪೂರ್ವ ಸೇವಾವಧಿಗೆ ಕಾರ್ಯಕ್ರಮತೆ ಪರೀಕ್ಷೆ ನಿಗದಿ

ಬೆಂಗಳೂರು: ರಾಜ್ಯದ ಎಲ್ಲಾ ಬೋಧಕೇತರ ವೃಂದದ ಗ್ರೂಪ್-ಸಿ ನೌಕರರಿಗೆ ಖಾಯಂ ಪೂರ್ವ ಸೇವಾವಧಿ ತೃಪ್ತಿಕರವೆಂದು ಘೋಷಿಸಲು, ಕಾರ್ಯಕ್ಷಮತೆ ಹಾಗೂ ವಿಷಯ ಪರಿಣಿತಿ ಪರೀಕ್ಷೆಯನ್ನು ನಡೆಸೋದಕ್ಕೆ ನಿರ್ಧರಿಸಲಾಗಿದೆ. ಈ ಮೂಲಕ ಶಿಕ್ಷಣ ಇಲಾಖೆಯ ಗ್ರೂಪ್ –ಸಿ ನೌಕರರಿಗೆ ಬಿಗ್ ಶಾಕ್ ನೀಡಲಾಗಿದೆ. ಈ ಕುರಿತಂತೆ ಸಮಗ್ರ ಶಿಕ್ಷಣ-ಕರ್ನಾಟಕ ಬೆಂಗಳೂರು ಹಾಗೂ ಪರೀಕ್ಷಾ ಪ್ರಾಧಿಕಾರಿ ಸಹ ನಿರ್ದೇಶಕರು ಆದೇಶ ಹೊರಡಿಸಿದ್ದು, ಬೆಂಗಳೂರು ವಿಭಾಗದ ಸಿ ದರ್ಜೆಯ ನೌಕರರ ಕಾರ್ಯಕ್ಷಮೆತೆ ಹಾಗೂ ವಿಷಯ ಪರಿಣಿತಿಯ ಕುರಿತು ಲಿಖಿತ ಪರೀಕ್ಷೆ ನಡೆಸಲು ನಿರ್ಧರಿಸಿರೋದಾಗಿ … Continue reading ಶಿಕ್ಷಣ ಇಲಾಖೆಯ ಗ್ರೂಪ್-ಸಿ ನೌಕರರಿಗೆ ಬಿಗ್ ಶಾಕ್: ಖಾಯಂ ಪೂರ್ವ ಸೇವಾವಧಿಗೆ ಕಾರ್ಯಕ್ರಮತೆ ಪರೀಕ್ಷೆ ನಿಗದಿ