ರಾಜ್ಯ ಸರ್ಕಾರದಿಂದ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ‘ಅತಿಥಿ ಶಿಕ್ಷಕ’ರಿಗೆ ಬಿಗ್ ಶಾಕ್

ಬೆಳಗಾವಿ: ರಾಜ್ಯದ ಎಲ್ಲಾ ಸರ್ಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರ ವೇತನ ಹೆಚ್ಚಳಕ್ಕೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ಇಲಾಖೆಯ ಈ ಒಂದು ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಈ ಮೂಲಕ ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದಂತ ಅತಿಥಿ ಶಾಲಾ ಶಿಕ್ಷಕರಿಗೆ ಬಿಗ್ ಶಾಕ್ ಅನ್ನು ರಾಜ್ಯ ಸರ್ಕಾರ ನೀಡಿದೆ. ಮೆಲ್ಮನೆಯಲ್ಲಿ ಬಿಜೆಪಿಯ ಡಾ. ಧನಂಜಯ ಸರ್ಜೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ಸರಕಾರಿ ಪ್ರಾಥಮಿಕ ಮತ್ತು … Continue reading ರಾಜ್ಯ ಸರ್ಕಾರದಿಂದ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ‘ಅತಿಥಿ ಶಿಕ್ಷಕ’ರಿಗೆ ಬಿಗ್ ಶಾಕ್